Sunday, 23rd June 2024

ಸ್ವಾಮಿ ವಿವೇಕಾನಂದರ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ನವದೆಹಲಿ: ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಎಲ್ಲೆಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸ್ಮರಿಸಲಾಗುತ್ತಿದೆ. ಸ್ಮಾಮಿ ವಿವೇಕಾನಂದರ ಪುಣ್ಯತಿಥಿಯಂದು ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ಗಣ್ಯರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ತಮ್ಮ ಸಂದೇಶದಲ್ಲಿ, ಸ್ವಾಮಿ ವಿವೇಕಾನಂದರು, ಭಾರತೀಯತೆ, ಅಪಾರ ಜ್ಞಾನ ಮತ್ತು ಸಕಾರಾತ್ಮಕ ಶಕ್ತಿಗೆ ಅನ್ವರ್ಥನಾಮ ವಾಗಿದ್ದಾರೆ. ಮನುಕಲದ ಕಲ್ಯಾಣ ಮತ್ತು ಏಳಿಗೆಗೆ ಅವರು ಜೀವನವನ್ನು ಮುಡುಪಾಗಿಟ್ಟಿದ್ದರು. ಭಾರತದ ಸಂಸ್ಕೃತಿ ಮತ್ತು ತತ್ವಶಾಸ್ತ್ರವನ್ನು ಇಡೀ ಪ್ರಪಂಚಕ್ಕೆ […]

ಮುಂದೆ ಓದಿ

CBSE 12ನೇ ತರಗತಿ ಪರೀಕ್ಷೆಗೆ ಗ್ರೀನ್​​ ಸಿಗ್ನಲ್, ಜೂನ್’ನಲ್ಲಿ ದಿನಾಂಕ ನಿಗದಿ

ಬೆಂಗಳೂರು: ಕರೋನಾ 2ನೇ ಅಲೆ ಅಬ್ಬರದಿಂದ ಮುಂದೂಡಲಾಗಿದ್ದ CBSE 12ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್​​ ಸಿಗ್ನಲ್​ ನೀಡಿದೆ. ಜೂನ್ 1ರಂದು CBSE ಸೆಕೆಂಡ್...

ಮುಂದೆ ಓದಿ

ಕರೋನಾ ಭೀತಿಗೆ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದಾಗುವುದೇ? ಇಂದು ನಿರ್ಧಾರ

ನವದೆಹಲಿ: ಕರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಭಾನುವಾರ ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯ...

ಮುಂದೆ ಓದಿ

ಸಿಬಿಎಸ್ಇ ತರಗತಿ 12 ಬೋರ್ಡ್ ಪರೀಕ್ಷೆ ರದ್ದಾಗುತ್ತಾ? ನಾಳೆ ಅಂತಿಮ ನಿರ್ಧಾರ

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ಗುಂಪು ಮೇ ೨೩ರಂದು (ಭಾನುವಾರ) ರಾಜ್ಯಗಳನ್ನು ಭೇಟಿ ಮಾಡಲಿದೆ. ಈ ವೇಳೆ, ಸಿಬಿಎಸ್ ಇ ತರಗತಿ...

ಮುಂದೆ ಓದಿ

ಕೇಂದ್ರ ಸಚಿವ ಜಾವ್ಡೇಕರ್’ಗೂ ಕರೋನಾ ಪಾಸಿಟಿವ್

ನವದೆಹಲಿ : ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ಎಂಬುದಾಗಿ...

ಮುಂದೆ ಓದಿ

ಗೋವಾ ಫಿಲ್ಮ್ ಫೆಸ್ಟ್’ಗೆ ಚಾಲನೆ ನೀಡಿದ ಕಿಚ್ಚ ಸುದೀಪ್‌

ಪಣಜಿ: ಇಂದಿನಿಂದ ಆರಂಭಗೊಳ್ಳುತ್ತಿರುವ 51ನೇ ಭಾರತೀಯ ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ಯಾಂಡಲ್‍ ವುಡ್ ನಟ,  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಕಾರ್ಯಕ್ರ ಮಕ್ಕೆ...

ಮುಂದೆ ಓದಿ

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್,...

ಮುಂದೆ ಓದಿ

ಮೃಗಾಲಯಗಳ ಅಭಿವೃದ್ಧಿ, ವಿಸ್ತರಣೆಗೆ ಖಾಸಗಿ ಸಹಭಾಗಿತ್ವ: ಪ್ರಕಾಶ್‌ ಜಾವಡೇಕರ್‌

ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ತಿಳಿಸಿದರು....

ಮುಂದೆ ಓದಿ

error: Content is protected !!