Friday, 22nd November 2024

ಮತಗಟ್ಟೆಗೆ ವೋಟರ್​ ಐಡಿ ಮರೆತು ಬಂದ ರಾಜಮಾತೆ ಪ್ರಮೋದಾದೇವಿ

ಮೈಸೂರು: ಮೈಸೂರು ಒಡೆಯರ್ ರಾಜಮನೆತನದ ರಾಜಮಾತೆ ಪ್ರಮೋದಾದೇವಿ ವೋಟರ್​ ಐಡಿ ಮರೆತು ಮತಗmಟ್ಟೆಗೆ ತೆರಳಿದ ಅಪರೂಪದ ಘಟನೆ ಮೈಸೂರಿನಲ್ಲಿ ನಡೆದಿದೆ. ವೋಟರ್ ಐಡಿ ಮರೆತ ಪ್ರಮೋದಾ ದೇವಿ ಒಡೆಯರ್ ಮತಗಟ್ಟೆಯ ಬಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಗಳು ಅವರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ. ಆಗ ಅವರು ತಮ್ಮ ಮೊಬೈಲ್‌ನಲ್ಲಿದ್ದ ಸಾಫ್ಟ್ ಕಾಪಿಯನ್ನು ತೋರಿಸಿದ್ದಾರೆ. ಆದರೆ ಇದಕ್ಕೆ ಮತಗಟ್ಟೆ ಅಧಿಕಾರಿಗಳು ಒಪ್ಪಿಗೆ ನೀಡಿಲ್ಲ. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಎಂದು ಈ ಮೂಲಕ […]

ಮುಂದೆ ಓದಿ