Sunday, 23rd June 2024

ಸರ್ಕಾರದ ಕೆಲಸಗಳಿಗೆ ಅನುಭವಿಗಳಿಗೆ ಆದ್ಯತೆ ನೀಡಿ: ಗೋವಾ ಮುಖ್ಯಮಂತ್ರಿ

ಪಣಜಿ: ಒಂದು ವರ್ಷದವರೆಗೆ ಕೆಲಸದ ಅನುಭವವಿದ್ದರೆ, ಸರ್ಕಾರದ ಕೆಲಸಗಳಿಗೆ ಹೆಚ್ಚು ಉಪಯುಕ್ತವಾಗುತ್ತದೆ. ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ವರ್ಷ ಕೆಲಸದ ಅನುಭವವನ್ನು ಕಡ್ಡಾಯಗೊಳಿಸಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಕೌಶಲಯುಕ್ತ ಸಂಪನ್ಮೂಲದಿಂದ ಹೆಚ್ಚು ದಕ್ಷತೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ಉತ್ತರ ಗೋವಾದ ತೆಲೀಗೋವಾ ಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು. ಸಿಬ್ಬಂದಿ ಆಯ್ಕೆ ಆಯೋಗದ ಮೂಲಕವೇ ಸರ್ಕಾರಿ ನೇಮಕಾತಿಗಳನ್ನು ಕಡ್ಡಾಯ ಗೊಳಿಸುವ ನಿರ್ಧಾರವನ್ನು ಕೂಡ ಕೈಗೊಳ್ಳ ಬೇಕಾದ ಅಗತ್ಯವಿದೆ. ಜತೆಗೇ, ಯಾರಿಗೆ […]

ಮುಂದೆ ಓದಿ

ಬಿಜೆಪಿ ಸೇರಿದ ಗೋವಾದ ಎಂಟು ಕಾಂಗ್ರೆಸ್ ಶಾಸಕರು

ಪಣಜಿ: ಬುಧವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಪಸ್ಥಿತಿಯಲ್ಲಿ ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಶಾಸಕರಿಗೆ ಕೇಸರಿ ಬಾವುಟ ನೀಡಿ ಸ್ವಾಗತಿಸಲಾಯಿತು. ಶಾಸಕರಾದ ಮೈಕಲ್ ಲೋಬೊ,...

ಮುಂದೆ ಓದಿ

ಗೋವಾ ಸಂಪುಟ ವಿಸ್ತರಣೆ: ಮೂವರ ಸೇರ್ಪಡೆ

ಪಣಜಿ: ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯ ಸುದಿನ್ ಧವಲಿಕರ್ ಸೇರಿದಂತೆ ಇನ್ನೂ ಮೂವರು ಶಾಸಕರನ್ನು ಸಚಿವರನ್ನಾಗಿ ಸೇರಿಸುವ ಮೂಲಕ ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಂಪುಟ...

ಮುಂದೆ ಓದಿ

ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಇಂದು

ಗೋವಾ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮೂರು ಬಾರಿಯ ಶಾಸಕ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗುತ್ತಿದ್ದಾರೆ. ಸೋಮವಾರ...

ಮುಂದೆ ಓದಿ

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ

ಪಣಜಿ: ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಮೋದ್ ಸಾವಂತ್ ಸೋಮವಾರ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳ ಲಿದ್ದಾರೆ. ಸೋಮವಾರ ಪಣಜಿಯಲ್ಲಿ ನಡೆದ ನೂತನ ಬಿಜೆಪಿ ಶಾಸಕರು...

ಮುಂದೆ ಓದಿ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಗೋವಾ ಸಿಎಂ ಆಯ್ಕೆ ಇಂದು

ಪಣಜಿ: ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆದ್ದು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಫಲಿತಾಂಶ ಪ್ರಕಟಗೊಂಡ 11 ದಿನಗಳ ನಂತರ ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ...

ಮುಂದೆ ಓದಿ

ಪ್ರಮೋದ್ ಸಾವಂತ್ ರಾಜೀನಾಮೆ

ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಶನಿವಾರ ಮುಖ್ಯಮಂತ್ರಿ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಪ್ರಮೋದ್ ಸಾವಂತ್ ರಾಜ್ಯಪಾಲ...

ಮುಂದೆ ಓದಿ

ಗೋವಾ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಹಿನ್ನಡೆ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿ ದ್ದರೂ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಉಪ ಮುಖ್ಯಮಂತ್ರಿ ಚಂದ್ರಶೇಖರ್ ಕಾವ್ಲೇಕರ್‌ ಅವರಿಗೆ ಹಿನ್ನಡೆಯಾಗಿದೆ. ಮೊದಲ ಸುತ್ತಿನ ಮತ...

ಮುಂದೆ ಓದಿ

ಉತ್ಪಲ್ ಪರಿಕ್ಕರ್’ಗೆ ಎರಡು ಕ್ಷೇತ್ರಗಳ ಆಯ್ಕೆ ನೀಡಲಾಗಿದೆ: ಪ್ರಮೋದ್ ಸಾವಂತ್

ಪಣಜಿ: ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್‌ಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದೆ. ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ಕೈ ತಪ್ಪಿದ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್...

ಮುಂದೆ ಓದಿ

ತ್ಯಾಜ್ಯ ನಿರ್ವಹಣಾ ಶುಲ್ಕ ಹೆಚ್ಚಳಕ್ಕೆ ವಿರೋಧ: ನಡ್ಡಾಗೆ ಪ್ರತಿಭಟನೆ ಬಿಸಿ

ಪಣಜಿ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಖಾಸಗಿ ದಂತ ವೈದ್ಯರು ಕಪ್ಪುಪಟ್ಟಿ...

ಮುಂದೆ ಓದಿ

error: Content is protected !!