Thursday, 28th March 2024

ಎರಡು ದಿನಗಳ ಭೇಟಿಗೆ ಗೋವಾಕ್ಕೆ ಆಗಮಿಸಿದ ನಡ್ಡಾ

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಭೆ ನಡೆಸಲಿದ್ದಾರೆ. ಶನಿವಾರ ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೆ.ಪಿ ನಡ್ಡಾರವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಬಿಜೆಪಿ ಗೋವಾ ಪ್ರಭಾರಿ ಸಿ.ಟಿ ರವಿ ಮತ್ತು ಪಕ್ಷದ ರಾಜ್ಯ ನಾಯಕರು ಸ್ವಾಗತ ಕೋರಿದರು. ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರವರು ಸರಣಿ […]

ಮುಂದೆ ಓದಿ

ಜುಲೈ 30ರವರೆಗೆ ಗೋವಾದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಪಣಜಿ: ಗೋವಾದಲ್ಲಿ ಮೊದಲ ಕರೋನಾ ಲಸಿಕೆಯನ್ನು ಪ್ರತಿಯೊಬ್ಬರು ಪಡೆದ ಬಳಿಕವಷ್ಟೇ ಪ್ರವಾಸಿಗರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ...

ಮುಂದೆ ಓದಿ

ಗೋವಾದಲ್ಲಿ ಜೂ.21 ರ ವರೆಗೆ ಕರ್ಫ್ಯೂ ಜಾರಿ

ಪಣಜಿ: ಗೋವಾ ಸರ್ಕಾರ ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು 7 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮದುವೆ ಸಮಾರಂಭಗಳನ್ನು 50 ಜನರ ಉಪಸ್ಥಿತಿಯಲ್ಲಿ ನಡೆಸಲು ಪರವಾನಗಿ...

ಮುಂದೆ ಓದಿ

ಮುಖ್ಯಮಂತ್ರಿ ಅನಾಥ ಆಧಾರ ಯೋಜನೆ ಘೋಷಿಸಿದ ಗೋವಾ ಸಿಎಂ

ಪಣಜಿ: ಗೋವಾ ರಾಜ್ಯದಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿರುವ ಹಾಗೂ ಆರ್ಥಿಕ ದೃಷ್ಠಿಯಿಂದ ದುರ್ಬಲರಿರುವ ಕುಟುಂಬಕ್ಕೆ 2 ಲಕ್ಷ ರೂ ಆರ್ಥಿಕ ಸಹಾಯ, ಮೃತರಾದವರ ಮಕ್ಕಳಿಗೆ (ಪಿಯು ಹಾಗೂ...

ಮುಂದೆ ಓದಿ

error: Content is protected !!