ಕಿಶನ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿರುವ ಶಭಾಷ್ ಬಡ್ಡಿಮಗ್ನೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮೂಡಿಗೆರೆಯ ಕೊಟ್ಟಿಗೆಹಾರ, ಬಾಳೂರು, ಕೊಡಿಗೆ ಜಲಪಾತ ಸುತ್ತಮತ್ತಲಿನ ಸುಂದರ ಪರಿಸರದಲ್ಲಿ ಶೂಟಿಂಗ್ ನಡೆಸಲಾಗಿದೆ. ಬಿ.ಎಸ್.ರಾಜಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ತನ್ನ ವಿಭಿನ್ನ ರೀತಿಯ ವರ್ತನೆಯಿಂದಾಗಿ ಇಲ್ಲಿ ಶಭಾಷ್ ಬಡ್ಡಿಮಗ್ನೆ ಅನಿಸಿಕೊಂಡರೆ, ನಾಯಕಿಯಾಗಿ ಪ್ರಿಯಾ ಬಣ್ಣಹಚ್ಚಿದ್ದಾರೆ. ಸಾಮ್ರಾಟ್ ಶೆಟ್ಟಿ ಹಾಗೂ ಕಾವ್ಯಶ್ರೀ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಂಕರ್ ಅಶ್ವತ್ಥ್, ರವಿತೇಜ, ಮಿತ್ರ, […]
ಹೊಂಬಾಳೆ ಫಿಲಂಸ್ ನಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಿನಿಮಾ ಕಾಂತಾರಾ ತೆರೆಗೆ ಸಿದ್ಧವಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಚಿತ್ರದಲ್ಲಿ ದಕ್ಷಿಣ ಕನ್ನಡದ ಜಾನಪದ ಕಲೆಯ...