ನವದೆಹಲಿ: ಎನ್ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಪತ್ನಿ ರಾಧಿಕಾ ರಾಯ್ ಆರ್ಆರ್ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕರ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. ಆರ್ಆರ್ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ ಎನ್ಡಿವಿಯ ಶೇ.29.18 ಪಾಲು ಹೊಂದಿದ್ದು, ಇದನ್ನು ಅದಾನಿ ಸಮೂಹ ಖರೀದಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಸುದೀಪ್ತ ಭಟ್ಟಾಚಾರ್ಯ, ಸಂಜಯ್ ಪುಗಲಿಯಾ ಹಾಗೂ ಸೆಂಥಿಲ್ ಸಿನ್ನಿಯಾ ಚೆಂಗಲವ ರಾಯನ್ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಎನ್ಡಿಟಿವಿಯ ಶೇ.29.18ರಷ್ಟು ಷೇರುಗಳನ್ನು ಅದಾನಿ ಸಮೂಹ ಖರೀದಿ ಮಾಡಿದ್ದು, ಇನ್ನೂ ಶೇ.26ರಷ್ಟು […]