Sunday, 6th October 2024
Prashanth Sambargi vs Lawyer Jagadish

Prashanth Sambargi: ಲಾಯರ್ ಜಗದೀಶ್ ಬಗ್ಗೆ ಫೇಸ್​ಬುಕ್​ನಲ್ಲಿ ಬಾಂಬ್ ಸಿಡಿಸಿದ ಪ್ರಶಾಂತ್ ಸಂಬರ್ಗಿ

ಬಿಗ್ ಬಾಸ್ಗೆ ಬರುವ ಮುನ್ನ ಕಾಂಟ್ರವರ್ಸಿ ಮೂಲಕವೇ ಹೆಚ್ಚು ಸುದ್ದಿಯಾಗಿದ್ದ ಲಾಯರ್ ಜಗದೀಶ್ ಅವರ ಕಾನೂನು ಪದವಿ ಹಿಂತೆಗೆದುಕೊಳ್ಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಕುರಿತು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ ಫೋಟೋ ಪೋಸ್ಟ್ ಮಾಡಿದ್ದು ವೈರಲ್ ಆಗುತ್ತಿದೆ.

ಮುಂದೆ ಓದಿ