Wednesday, 9th October 2024

ನನ್ನ ಟಿಕೆಟ್ ಬಗ್ಗೆ ತಾಯಿ ಚಾಮುಂಡೇಶ್ವರಿ ನಿರ್ಧರಿಸುತ್ತಾಳೆ: ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ ಎಂದು ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ  ಟಿಕೆಟ್ ಕೈ ತಪ್ಪುವ ಸಾಧ್ಯತೆಯ ಮಾತುಗಳು ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿರುವ ಸಮಯದಲ್ಲಿಯೇ ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡ ಪ್ರತಾಪ್ ಸಿಂಹ, 1989ರಿಂದ ಮೈಸೂರಿನಲ್ಲಿ ಸತತವಾಗಿ ಎರಡನೇ ಸಲ ಯಾರನ್ನೂ ಗೆಲ್ಲಿಸಿಲ್ಲ. ಜನ […]

ಮುಂದೆ ಓದಿ

ಪ್ರತಾಪ್ ಸಿಂಹ ನಾಳೆಯಿಂದಲೇ ಪ್ರತಿಭಟಿಸಲಿ: ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡ ದಿದ್ದರೆ ಜೂನ್ 1ರಿಂದ ಪ್ರತಿಭಟನೆ ನಡೆಸುವುದಾಗಿ ಹೇಳಿರುವ ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ...

ಮುಂದೆ ಓದಿ

ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ: ಸಂಸದ ಪ್ರತಾಪ ಸಿಂಹ

ಮೈಸೂರು‌: ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅದು ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ. ಅವರ ಜೊತೆ ಯಾವ...

ಮುಂದೆ ಓದಿ

ಅನಂತಕುಮಾರ್‌ ನೆನೆದು ಕಣ್ಣೀರು ಸುರಿಸಿದ ಕಾಗೇರಿ

ವಿಶ್ವವಾಣಿ ಕ್ಲಬ್‌ಹೌಸ್‌ ಸಂವಾದ 94 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಅನಂತ ಕುಮಾರ್ ಗುಣಕಥನ ಕಾರ್ಯಕ್ರಮ ದಿ. ಅನಂತಕುಮಾರ 62ನೇ ಜನ್ಮದಿನ ಹಿರಿಯ ನಾಯಕನೊಂದಿಗಿನ ಒಡನಾಟ ಮೆಲುಕು ಹಾಕಿದ ಗಣ್ಯರು...

ಮುಂದೆ ಓದಿ