Saturday, 18th May 2024

ನೆಟ್ಟಾರು ಕುಟುಂಬಕ್ಕೆ ನೂತನ ಮನೆ ನಿರ್ಮಾಣ: ಏ.27ರಂದು ಗೃಹ ಪ್ರವೇಶ

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎಂಟು ತಿಂಗಳ ಒಳಗಾಗಿ ಬಿಜೆಪಿ ವತಿಯಿಂದ ನೆಟ್ಟಾರು ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಡಲಾಗಿದೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ಪ್ರಯೋಗಿಸಿದೆ. ಚುನಾವಣೆ ಸಮಯದಲ್ಲೇ ಪ್ರವೀಣ್ ನೆಟ್ಟಾರು ಹೊಸ ಮನೆ ಗೃಹ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದ್ದು, ಏ.27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುನಲ್ಲಿ ಗೃಹ ಪ್ರವೇಶ ನಡೆಯಲಿದೆ. ಚುನಾವಣೆ ಹೊತ್ತಲ್ಲಿ ಪ್ರವೀಣ್ ನೆಟ್ಟಾರು ಮನೆಯ ಗೃಹ ಪ್ರವೇಶ ನಡೆಯುತ್ತಿದ್ದು, ಅಸಮಾಧಾನಿತ […]

ಮುಂದೆ ಓದಿ

ನೆಟ್ಟಾರು ಪತ್ನಿ ನೂತನಕುಮಾರಿ ಕರ್ತವ್ಯಕ್ಕೆ ಹಾಜರು

ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಗುರುವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ...

ಮುಂದೆ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: 32 ಕಡೆಗಳಲ್ಲಿ ಎನ್‌ಐಎ ದಾಳಿ

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...

ಮುಂದೆ ಓದಿ

ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್‌ ಸೆಂಟರ್‌ ಪುನರಾಂಭ

ಪುತ್ತೂರು : ಜು26ರಂದು ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್‌ ಸೆಂಟರ್‌ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೇರಳದಲ್ಲಿ ಆರೋಪಿಗಳನ್ನು...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನಿಬ್ಬರ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್...

ಮುಂದೆ ಓದಿ

ಪ್ರವೀಣ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...

ಮುಂದೆ ಓದಿ

ಸಂಸದ ತೇಜಸ್ವಿ ನಿವಾಸದತ್ತ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ: ಪೊಲೀಸರಿಂದ ತಡೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಸದರ...

ಮುಂದೆ ಓದಿ

ಗೃಹ ಸಚಿವ ಅರಗ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...

ಮುಂದೆ ಓದಿ

ಬೆಳ್ಳಾರೆ, ಸುಬ್ರಮಣ್ಯ ಠಾಣೆಗೆ ನೂತನ ಪಿಎಸ್‌ಐ ನೇಮಕ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...

ಮುಂದೆ ಓದಿ

error: Content is protected !!