ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆ ಪಿ ಎಸ್ ಐ ಹಾಗೂ ಸುಬ್ರಹ್ಮಣ್ಯ ಪಿ ಸಿ ಗಳನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ಸೂಚನೆ ಮಾಡದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ನೀಡಲು ಸೂಚಿಸಲಾಗಿದೆ. ಬೆಳ್ಳಾರೆಗೆ ಕುಂದಾಪುರ ಎಸ್ ಐ ಆಗಿದ್ದ ಸುಹಾನ್ ಅವರನ್ನು ನೇಮಕ […]
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...
ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್...
ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...