Monday, 13th May 2024

’ಕೈ’ ಅಭ್ಯರ್ಥಿಯಾಗಿ ಪ್ರವೀಣ್ ಪೀಟರ್ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಶಾಂತಿನಗರದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲಿನ ದಾಳಿಯ ಶಾಕ್‍ನಿಂದ ಕಾಂಗ್ರೆಸ್ ನಾಯಕರು ಇನ್ನೂ ಹೊರ ಬಂದಿಲ್ಲ. ಹಾಗಾಗಿ, ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿಲ್ಲ. ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ […]

ಮುಂದೆ ಓದಿ

error: Content is protected !!