Friday, 22nd November 2024

ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚುವರಿಯಾಗಿ, ಸಮಾರಂಭದಲ್ಲಿ ಮಂತ್ರಿಗಳ ಪರಿಷತ್ತಿನ ಸದಸ್ಯರು, ರಾಜ್ಯ ಗವರ್ನರ್‌ಗಳು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು […]

ಮುಂದೆ ಓದಿ

ರಾಜ್ ಭರ್ ಗೆ ‘ವೈ’ ಕೆಟಗರಿ ಭದ್ರತೆ

  ಲಖನೌ: ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್ ಭರ್ ಗೆ ಉತ್ತರ ಪ್ರದೇಶ ಸರ್ಕಾರ ‘ವೈ’ ಕೆಟಗರಿ ಯ ಭದ್ರತೆ ನೀಡಿರುವುದಾಗಿ...

ಮುಂದೆ ಓದಿ

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ : ದ್ರೌಪದಿ ಮುರ್ಮು 15ನೇ ಅಧ್ಯಕ್ಷೀಯ ಚುನಾವಣೆ ಯಲ್ಲಿ ವಿಜೇತರಾಗಿದ್ದಾರೆ. ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟು ಮತಗಳನ್ನ ಪಡೆದರೆ, ಯಶವಂತ್ ಸಿನ್ಹಾ ಶೇ.36ರಷ್ಟು ಮತಗಳನ್ನ...

ಮುಂದೆ ಓದಿ

ಒಂದನೇ ಹಂತದ ಮತ ಎಣಿಕೆ ಮುಕ್ತಾಯ: ಮುರ್ಮು ಮುನ್ನಡೆ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಹುದ್ದೆ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬರಲಿದೆ. ಒಂದನೇ ಹಂತದ ಮತ ಎಣಿಕೆ ಮುಗಿದಿದ್ದು, ಎನ್​ಡಿಎ...

ಮುಂದೆ ಓದಿ

ಭಾರತದ 15ನೇ ರಾಷ್ಟ್ರಪತಿ ? ಕೆಲವೇ ಗಂಟೆಗಳಲ್ಲಿ ಫಲಿತಾಂಶ…

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ನಡೆದ ಚುನಾವಣೆಯ ಕುತೂಹಲಕ್ಕೆ ಗುರುವಾರ ತೆರೆ ಬೀಳಲಿದೆ. ಎಲ್ಲ ರಾಜ್ಯಗಳ ಮತಪೆಟ್ಟಿಗೆಗಳು ಸಂಸತ್ತಿನಲ್ಲಿದ್ದು, ರೂಮ್​ ನಂಬರ್ 63ರಲ್ಲಿ ಮತಎಣಿಕೆ ನಡೆಯುತ್ತಿದೆ....

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿದಳ ಶಾಸಕ

ಚಂಡೀಗಢ: ಶಿರೋಮಣಿ ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆ ಮಾಡಲು 776...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ಆರಂಭವಾಗಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ತಮ್ಮ ಮತ ಚಲಾಯಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ರಾಷ್ಟ್ರಪತಿ...

ಮುಂದೆ ಓದಿ

ನಾಳೆ ರಾಷ್ಟ್ರಪತಿ ಚುನಾವಣೆ

ನವದೆಹಲಿ: ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು...

ಮುಂದೆ ಓದಿ

ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಕಣ ರಂಗೇರುತ್ತಿರುವ ನಡುವೆಯೇ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ....

ಮುಂದೆ ಓದಿ

ದ್ರೌಪದಿಗೆ ತೆಲುಗು ದೇಶಂ ಪಕ್ಷ ಬೆಂಬಲ

ಅಮರಾವತಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ತೆಲುಗು ದೇಶಂ ಪಕ್ಷ ಸೋಮವಾರ ಘೋಷಿಸಿದೆ. ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಪಕ್ಷದ...

ಮುಂದೆ ಓದಿ