ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡುವುದಾಗಿ ಸಮಾಜವಾದಿ ಪಕ್ಷದ ಮಿತ್ರಪಕ್ಷಗಳಾದ ಓಂ ಪ್ರಕಾಶ್ ರಾಜ್‌ಭರ್ ಮತ್ತು ಶಿವಪಾಲ್ ಯಾದವ್ ಘೋಷಿಸಿ ದ್ದಾರೆ. ಜನಸತ್ತಾ ದಳದ ನಾಯಕ ‘ರಾಜಾ ಭಯ್ಯಾ’ ಮತ್ತು ಬಿಎಸ್‌ಪಿ ನಾಯಕ ಉಮಾ ಶಂಕರ್ ಸಿಂಗ್ ಕೂಡ ಮುರ್ಮುಗೆ ಬೆಂಬಲ ನೀಡಲಿದ್ದಾರೆ. ಕಳೆದ ದಿನ ದ್ರೌಪದಿ ಮುರ್ಮು ಲಕ್ನೋಗೆ ಆಗಮಿಸಿದ್ದು, ಅಲ್ಲಿನ ಬಿಜೆಪಿ ಮತ್ತು ಮಿತ್ರಪಕ್ಷಗಳಿಂದ ಬೆಂಬಲ ಕೋರಿದ್ದರು. ಎನ್‌ಡಿಎ ಅಭ್ಯರ್ಥಿ ಗೌರವಾರ್ಥವಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ […]
ಬೆಂಗಳೂರು: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ರಾಷ್ಟ್ರಪತಿ ಚುನಾವಣೆಗೆ ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮುರ್ಮು ಅವರು...
ನವದೆಹಲಿ: ಬಹುಜನ್ ಸಮಾಜ್ ಪಕ್ಷದ ವರಿಷ್ಠೆ ಮಾಯಾವತಿ, ರಾಷ್ಟ್ರಪತಿ ಚುನಾವಣೆ ಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ. ರಾಷ್ಟ್ರಪತಿ...
ನವದೆಹಲಿ: ನ್ಯಾಷನಲ್ ಡೆಮಾಕ್ರಟಿಕ್ ಅಲೈನ್ಸ್ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಒಡಿಶಾದ ಸಂತಾಲ್...
ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ನಾಮನಿರ್ದೇಶಿತ ದ್ರೌಪದಿ ಮುರ್ಮು ಅವರು ಗುರುವಾರ ಭುವನೇಶ್ವರದಿಂದ ದೆಹಲಿ ತಲುಪಿದ್ದಾರೆ. ಶುಕ್ರವಾರ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲಿದ್ದು, ರಾಜಧಾನಿಗೆ ಭೇಟಿ ನೀಡಿದ್ದಾರೆ....
ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಕೇಂದ್ರವು ಸಿಆರ್‌ಪಿಎಫ್ ಕಮಾಂಡೋಗಳ Z+ ಭದ್ರತೆ ನೀಡಿದೆ. ಸಶಸ್ತ್ರ ಪಡೆ ಬುಧವಾರ ಬೆಳಿಗ್ಗೆಯಿಂದ ಮುರ್ಮು ಅವರ ಭದ್ರತೆಯನ್ನು...
ನವದೆಹಲಿ: ಭಾರತದ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಯಶವಂತ್ ಸಿನ್ಹಾರ ಹೆಸರು ಪ್ರಕಟ ಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅಭ್ಯರ್ಥಿ ಯಾರಾಗಬಹುದು...
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ತೊರೆಯು ತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ. ಪ್ರತಿಪಕ್ಷಗಳಿಂದ ರಾಷ್ಟ್ರಪತಿ...
ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯ ಮೊದಲ ದಿನವೇ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ದಾಖಲೆಗಳ ಕೊರತೆಯಿಂದಾಗಿ ಒಬ್ಬರ ನಾಮಪತ್ರ ತಿರಸ್ಕರಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ...
ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಹೆಸರನ್ನ ಪ್ರತಿಪಕ್ಷಗಳು ಸೂಚಿಸಿವೆ ಎನ್ನಲಾಗಿದೆ. ಶರದ್ ಪವಾರ್ ಭೇಟಿ ಮಾಡಿದ ಎಡಪಕ್ಷಗಳು ಪಶ್ಚಿಮ...