Friday, 13th December 2024

ಯೋಗ ದಿನಾಚರಣೆಯಂದು ಪಾಲ್ಗೊಂಡ ರಾಷ್ಪ್ರಪತಿ, ಪ್ರಧಾನ ಮಂತ್ರಿ, ಬಿಜೆಪಿ ಅಧ್ಯಕ್ಷ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ರಾಷ್ಪ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಡ್ಡಾ ಸೇರಿದಂತೆ ಹಲವಾರು ಕೇಂದ್ರ ಸಚಿವರುಗಳು ಯೋಗ ಮಾಡುವ ಮೂಲಕ ಗಮನ ಸೆಳೆದರು. ಶ್ರೀನಗರದಲ್ಲಿನ ಎಸ್‌‍ಕೆಐಸಿಸಿಯಲ್ಲಿ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಮೋದಿ ಅವರು, ಯೋಗವು ಜನರು ತಮ ಸುತ್ತಲಿನ ಪ್ರಪಂಚದ ಕಲ್ಯಾಣದೊಂದಿಗೆ ಸಂಬಂಧ ಹೊಂದಿದೆ ಎಂಬುದನ್ನು ಅರಿತುಕೊಳ್ಳಲು ಸಹಾಯ ಮಾಡಿದೆ ಎಂದು ಹೇಳಿದರು. ಜಗತ್ತು ಯೋಗವನ್ನು ಜಾಗತಿಕ ಒಳಿತಿನ ಪ್ರಬಲ ಏಜೆಂಟ್‌ […]

ಮುಂದೆ ಓದಿ