Thursday, 21st November 2024

ಇಂದು ಪುಟ್ಟಪರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಪುಟ್ಟಪರ್ತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಗೆ ರಾಷ್ಟ್ರಪತಿ ಬರಲಿದ್ದಾರೆ. ಸತ್ಯಸಾಯಿ ಡೀಮ್ಡ್ ವಿಶ್ವವಿದ್ಯಾಲಯದ 42ನೇ ಪದವಿ ಪ್ರದಾನ ಸಮಾರಂಭ ನಡೆಯಲಿದ್ದು, ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸುವರು. 14 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಮತ್ತು 21 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಲಾಗುವುದು. ಒಡಿಶಾದಿಂದ ಮಧ್ಯಾಹ್ನ ಪುಟ್ಟಪರ್ತಿ ಸತ್ಯಸಾಯಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಪ್ರಶಾಂತಿ ನಿಲಯಂ ತಲುಪಿ, 3.05ಕ್ಕೆ ಸಾಯಿ ಕುಲವಂತ ಮಂದಿರದಲ್ಲಿರುವ ಸತ್ಯಸಾಯಿ ಮಹಾಸಮಾಧಿಗೆ ಭೇಟಿ ನೀಡಿ. ಬಳಿಕ […]

ಮುಂದೆ ಓದಿ

ಆ.22 ರಂದು ಗೋವಾಕ್ಕೆ ರಾಷ್ಟ್ರಪತಿ ಮುರ್ಮು ಆಗಮನ

ಪಣಜಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಆ. 22 ರಂದು ಗೋವಾಕ್ಕೆ ಆಗಮಿಸಲಿದ್ದಾರೆ. ದ್ರೌಪದಿ ಮುರ್ಮು ರವರು ಭಾರತದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಗೋವಾದ...

ಮುಂದೆ ಓದಿ

ರಾಮನವಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನರಿಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಈ ಪವಿತ್ರ ಸಂದರ್ಭದಲ್ಲಿ ದೇಶದ ಸಮಸ್ತ ಜನರಿಗೆ...

ಮುಂದೆ ಓದಿ

ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ರಾಷ್ಟ್ರಪತಿ ಪ್ರವಾಸ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಗುರುವಾರ ಕೊಚ್ಚಿಗೆ ಆಗಮಿಸಲಿದ್ದಾರೆ. ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ...

ಮುಂದೆ ಓದಿ

ಅಮೃತಸರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಭೇಟಿ

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಅಮೃತಸರಕ್ಕೆ ಭೇಟಿ ನೀಡಿದ್ದಾರೆ. ಮುರ್ಮು ಅವರ ಪ್ರವಾಸದಲ್ಲಿ ಗೋಲ್ಡನ್ ಟೆಂಪಲ್, ಜಲಿಯನ್ ವಾಲಾ ಬಾಗ್, ದುರ್ಗಿಯಾನ ಟೆಂಪಲ್ ಮತ್ತು ಭಗವಾನ್...

ಮುಂದೆ ಓದಿ

ಡಿಜಿಟಲ್ ಇಂಡಿಯಾ ಪ್ರಶಸ್ತಿ ಪ್ರದಾನ ನಾಳೆ

ನವದೆಹಲಿ: ಸರ್ಕಾರಿ ಸಂಸ್ಥೆಗಳ ನವೀನ ಡಿಜಿಟಲ್ ಉಪಕ್ರಮಗಳನ್ನು ಪ್ರೋತ್ಸಾಹಿಸುವ ಮತ್ತು ಗೌರವಿಸುವ ಡಿಜಿಟಲ್ ಇಂಡಿಯಾ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪ್ರದಾನ ಮಾಡಲಿದ್ದಾರೆ. ದೇಶವನ್ನು...

ಮುಂದೆ ಓದಿ

ಗುವಾಹಟಿ – ಕೋಲ್ಕತ್ತಾ – ಗುವಾಹಟಿ ನೂತನ ರೈಲಿಗೆ ರಾಷ್ಟ್ರಪತಿ ಚಾಲನೆ

ಅಗರ್ತಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗುರುವಾರ ಅಗರ್ತಲಾ ರೈಲು ನಿಲ್ದಾಣದಿಂದ ಗುವಾಹಟಿ – ಕೋಲ್ಕತ್ತಾ – ಗುವಾಹಟಿ ನೂತನ...

ಮುಂದೆ ಓದಿ

ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಹಿಮಾಚಲ ಪ್ರದೇಶದ ಉನಾ ರೈಲು ನಿಲ್ದಾಣದಿಂದ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಧ್ವಜಾರೋಹಣ ನೆರವೇರಿಸಿದರು. ಈ ರೈಲು...

ಮುಂದೆ ಓದಿ

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ಬೆಟ್ಟದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ರಾಷ್ಟ್ರದ...

ಮುಂದೆ ಓದಿ

ರಾಷ್ಟ್ರಪತಿ ದ್ರೌಪದಿ ಕರ್ನಾಟಕ ಭೇಟಿ: ನಾಳೆ ಐಐಐಟಿಯ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸೆ.26ರ ಸೋಮವಾರ ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು...

ಮುಂದೆ ಓದಿ