Sunday, 24th November 2024

ಸೆ.26ರಂದು ರಾಷ್ಟ್ರಪತಿ ಮುರ್ಮು ಹುಬ್ಬಳ್ಳಿಗೆ ಭೇಟಿ

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಸೆ.26ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಾಹಿತಿ ನೀಡಿದ್ದಾರೆ. ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿ ದ್ದಾರೆ. ಮೈಸೂರು ದಸರಾಗೆ ಆಗಮಿಸ ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಾಣಿಜ್ಯ ನಗರಿ‌ ಹುಬ್ಬಳ್ಳಿಗೂ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ.‌ ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 […]

ಮುಂದೆ ಓದಿ

ಸೆ.17-19 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಯು.ಕೆ ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎರಡನೇ ಎಲಿಜ ಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯುನೈಟೆಡ್ ಕಿಂಗ್ ಡಮ್ ಗೆ ತೆರಳಲಿದ್ದಾರೆ. ಮುರ್ಮು ಅವರು ಸೆಪ್ಟೆಂಬರ್...

ಮುಂದೆ ಓದಿ

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪದಗ್ರಹಣ

ನವದೆಹಲಿ: ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಪದಗ್ರಹಣ ಮಾಡಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಅಧಿಕಾರ...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯ ಮೊದಲ ದಿನವೇ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ದಾಖಲೆಗಳ ಕೊರತೆಯಿಂದಾಗಿ ಒಬ್ಬರ ನಾಮಪತ್ರ ತಿರಸ್ಕರಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ...

ಮುಂದೆ ಓದಿ

ನೂತನ ರಾಷ್ಟ್ರಪತಿ ಆಯ್ಕೆ: ಜುಲೈ 18ರಂದು ಚುನಾವಣೆ

ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಷ್ಟ್ರಪತಿ ಆಯ್ಕೆಗೆ...

ಮುಂದೆ ಓದಿ

ಜಮೈಕಾ, ಸೇಂಟ್ ವಿನ್ಸೆಂಟ್, ಗ್ರೆನಡೈನ್ಸ್‌ ಪ್ರವಾಸ ಕೈಗೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಶನಿವಾರ ಜಮೈಕಾ ಮತ್ತು ಸೇಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರಪತಿಗಳು...

ಮುಂದೆ ಓದಿ

ಕರ್ನಾಟಕದ ಇಬ್ಬರು ಸೇರಿದಂತೆ 29 ಮಹಿಳಾ ಸಾಧಕಿಯರಿಗೆ ನಾರಿಶಕ್ತಿ ಪುರಸ್ಕಾರ ಪ್ರದಾನ

ನವದೆಹಲಿ: ಕರ್ನಾಟಕದ ಇಬ್ಬರು ಸಾಧಕಿಯರು ಸೇರಿದಂತೆ 29 ಮಹಿಳಾ ಸಾಧಕಿಯರಿಗೆ (2020 ಮತ್ತು 2021ನೇ ಸಾಲಿನ) ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು...

ಮುಂದೆ ಓದಿ

2020, 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಇಂದು

ನವದೆಹಲಿ: ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭ ಆಯೋಜಿಸಲಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಾಧಕ ಮಹಿಳೆಯರಿಗೆ 2020...

ಮುಂದೆ ಓದಿ

ಗಿಡಮೂಲಿಕೆಗಳ ಉದ್ಯಾನ ‘ಆರೋಗ್ಯ ವನ’ ಉದ್ಘಾಟಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ಔಷಧೀಯ ಸಸ್ಯಗಳು, ಗಿಡಮೂಲಿಕೆಗಳ ಉದ್ಯಾನ ‘ಆರೋಗ್ಯ ವನ’ವನ್ನು ಉದ್ಘಾಟಿಸಿದರು. ರಾಷ್ಟ್ರಪತಿಗಳ ಎಸ್ಟೇಟ್ ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಆರೋಗ್ಯ ವನಂ’ನ್ನು...

ಮುಂದೆ ಓದಿ

ಇಂದು, ನಾಳೆ ರಾಷ್ಟ್ರಪತಿ ಒಡಿಶಾ, ಆಂಧ್ರಪ್ರದೇಶ ಭೇಟಿ

ಒಡಿಶಾ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಶನಿವಾರ ಒಡಿಶಾಕ್ಕೆ ಭೇಟಿ ನೀಡಲಿದ್ದು, ಬಳಿಕ ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ. ಫೆ.19 ಮತ್ತು 20 ಒಡಿಶಾದಲ್ಲಿ ಇರಲಿದ್ದು, ಫೆ.21 ಮತ್ತು ಫೆ.22ರಂದು ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ....

ಮುಂದೆ ಓದಿ