Monday, 25th November 2024

44 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ

ನವದೆಹಲಿ : ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದೇಶಾದ್ಯಂತ 44 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ವರ್ಚ್ಯುವಲ್ ಸಮಾವೇಶದ ಮೂಲಕ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ತೆಲಂಗಾಣ, ಸಿಕ್ಕಿಂ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಬಿಹಾರ ಮತ್ತು ತಮಿಳುನಾಡು ಸೇರಿದಂತೆ 10 ವಿವಿಧ ರಾಜ್ಯಗಳ ತಲಾ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪ್ರಶಸ್ತಿ ವಿಜೇತರಲ್ಲಿ ಮಮ್ತಾ ಪಾಲಿವಾಲ್ (ಜಿಜಿಎಸ್‌ಎಸ್‌ಎಸ್ ಭಿವಾನಿ, ಹರಿಯಾಣ), ಕಮಲ್ ಕಿಶೋರ್ ಶರ್ಮಾ […]

ಮುಂದೆ ಓದಿ

ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ : ದೇಶಾದ್ಯಂತ ಸೋಮವಾರ ಶ್ರೀ ಕೃಷ್ಣ ಪರಮಾತ್ಮನ ಜನ್ಮಾಷ್ಟಮಿ ಅದ್ಧೂರಿಯಾಗಿ ನಡೆಯುತ್ತಿದ್ದು, ಜನರು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತಿದೆ. ದೇಶದ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ...

ಮುಂದೆ ಓದಿ

ಸುಪ್ರೀಂ ಕೋರ್ಟ್’ಗೆ ಒಂಬತ್ತು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳನ್ನು ಗುರುವಾರ ಸುಪ್ರೀಂ ಕೋರ್ಟ್’ಗೆ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ ಗಳಿಗೆ...

ಮುಂದೆ ಓದಿ

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ: ರಾಜ್ಯಗಳಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಸಹಿ ಹಾಕಿದ್ದಾರೆ. ಆ.11 ರಂದು...

ಮುಂದೆ ಓದಿ

41 ವರ್ಷಗಳ ಬಳಿಕ ಭಾರತ ಹಾಕಿ ತಂಡಕ್ಕೆ ಒಲಿಂಪಿಕ್ಸ್‌ನಲ್ಲಿ ಕಂಚು: ದೇಶದೆಲ್ಲೆಡೆ ಸಂಭ್ರಮ

ಬೆಂಗಳೂರು: ಜರ್ಮನಿ ತಂಡದ ವಿರುದ್ಧ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. 41 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕಂಚು ಲಭಿಸಿದ್ದು, ದೇಶದೆಲ್ಲೆಡೆ ಸಂಭ್ರಮ...

ಮುಂದೆ ಓದಿ

ಮುಸ್ಲಿಂ ಬಾಂಧವರಿಗೆ ಬಕ್ರೀದ್‌ ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂ‌ದ್

ನವದೆಹಲಿ: ಈದ್​-ಉಲ್​-ಅಧಾವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್...

ಮುಂದೆ ಓದಿ

ಯೋಗವು ನಿರ್ದಿಷ್ಟ ಧರ್ಮ, ಸಂಘಕ್ಕೆ ಸೀಮಿತವಾಗದೆ ಮಾನವೀಯತೆಗೆ ಸೇರಿದೆ: ಕೋವಿಂದ್‌

ನವದೆಹಲಿ: ಯೋಗವು ಮನಸ್ಸು ಮತ್ತು ದೇಹಕ್ಕೆ ಅತ್ಯಂತ ಪ್ರಯೋಜನಕಾರಿ. ಒಂದು ನಿರ್ದಿಷ್ಟ ಧರ್ಮ ಅಥವಾ ಸಂಘಕ್ಕೆ ಸೇರಿಲ್ಲ, ಆದರೆ ಮಾನವೀಯತೆಗೆ ಸೇರಿದೆ ಎಂದು ರಾಷ್ಟ್ರಪತಿ ರಾಮ್ ನಾಥ್...

ಮುಂದೆ ಓದಿ

ಪದ್ಮಶ್ರೀ ಪುರಸ್ಕೃತ ಪರಿಸರವಾದಿ ರಾಧಾಮೋಹನ್ ನಿಧನ

ಭುವನೇಶ್ವರ: ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ಒಡಿಶಾದ ಮಾಜಿ ಮಾಹಿತಿ ಆಯುಕ್ತ ಪ್ರೊ. ರಾಧಾಮೋಹನ್ (78) ಅವರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ ಮೂವರು ಪುತ್ರಿಯರಿದ್ದಾರೆ. ನ್ಯುಮೋನಿಯಾದಿಂದ...

ಮುಂದೆ ಓದಿ

ಏಮ್ಸ್ ಆಸ್ಪತ್ರೆಯಿಂದ ರಾಷ್ಟ್ರಪತಿ ಕೋವಿಂದ್ ಬಿಡುಗಡೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಏಮ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಕೋವಿಂದ್ ಕಳೆದ 20 ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ರಾಷ್ಟ್ರಪತಿ ಕೋವಿಂದ್ ಬೈಪಾಸ್ ಸರ್ಜರಿ ಯಶಸ್ವಿ

ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿ ಬೈಪಾಸ್ ಸರ್ಜರಿ ನಡೆಸ ಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ರಾಷ್ಟ್ರಪತಿ...

ಮುಂದೆ ಓದಿ