Thursday, 21st November 2024

ಶ್ರೀ ವೆಂಕಟೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ಕೋವಿಂದ್

ತಿರುಪತಿ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಂಗಳವಾರ ತಿರುಪತಿಗೆ ಭೇಟಿ ನೀಡಿದ್ದು, ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ರಾಮನಾಥ್ ಕೋವಿಂದ್ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತಲುಪಿದಾಗ ಅವರನ್ನು ರಾಜ್ಯಪಾಲ ಬಿಸ್ವಾಭೂಷಣ್ ಮತ್ತು ಸಿಎಂ ಜಗನ್​ಮೋಹನ್​ ರೆಡ್ಡಿ ಸ್ವಾಗತಿಸಿದರು. ಮಧ್ಯಾಹ್ನ ತಿರುಮಲ ಪದ್ಮಾವತಿ ಅತಿಥಿ ಗೃಹಕ್ಕೆ ತಲುಪಿದ್ದು, ವರಹಸ್ವಾಮಿಯ ದರ್ಶನ ಮಾಡಿದರು. ನಂತರ ವೆಂಕಟೇಶ್ವರನ ದರ್ಶನ ಪಡೆದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತೆರಳಿ ಚೆನ್ನೈಗೆ ತೆರಳಲಿದ್ದಾರೆ.

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ...

ಮುಂದೆ ಓದಿ

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ನಾಯ್ಡು

ನವದೆಹಲಿ: ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮಾಜಿ...

ಮುಂದೆ ಓದಿ

88ನೇ ವಾಯುಸೇನಾ ದಿನಾಚರಣೆ: ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್...

ಮುಂದೆ ಓದಿ

75 ನೇ ಹುಟ್ಟುಹಬ್ಬ ಆಚರಿಸಿಕೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ : ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ತಮ್ಮ 75 ನೇ ಹುಟ್ಟುಹಬ್ಬ ಆಚರಿಸಿ ಕೊಂಡರು. ಅವರಿಗೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ...

ಮುಂದೆ ಓದಿ

ಮೂರು ಕೃಷಿ ಮಸೂದೆಗೆ ಬಿತ್ತು ರಾಷ್ಟ್ರಪತಿಗಳ ಅಂಕಿತ

ನವದೆಹಲಿ : ಕಳೆದ ಸೆಪ್ಟೆಂಬರ್ 20ರಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಂಡಿಸಿದಂತೆ ಮೂರು ಕೃಷಿ ಮಸೂದೆ ಅಂಗೀಕರಿಸಲ್ಪಟ್ಟಿತ್ತು. ಇಂತಹ ಮಸೂದೆಯನ್ನು ರಾಷ್ಟ್ರಪತಿಗಳ...

ಮುಂದೆ ಓದಿ