Thursday, 25th April 2024

ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ರಾಷ್ಟ್ರೀಯ ಸೇನಾ ದಿನ(ಜನವರಿ 15) ವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ಯೋಧ ರನ್ನು ಗಣ್ಯರು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಭಾರತೀಯ ಸೇನೆ ಬಲಿಷ್ಠವಾಗಿದೆ. ಸೈನಿಕರು ಧೈರ್ಯಶಾಲಿಗಳಾಗಿದ್ದು ದೃಢ ನಿರ್ಧಾರ, ನಿಷ್ಠೆ, ಶ್ರದ್ಧೆ ಅವರಲ್ಲಿದೆ. ದೇಶಕ್ಕೆ ಹೆಮ್ಮೆ ತರುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ದೇಶವಾಸಿಗಳ ಪರವಾಗಿ ನಾನು ಭಾರತೀಯ ಸೇನೆಗೆ ಗೌರವ ಸಲ್ಲಿಸು ತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ […]

ಮುಂದೆ ಓದಿ

ಜ.31ರಂದು ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ

ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ...

ಮುಂದೆ ಓದಿ

ಸ್ವಾಮಿ ವಿವೇಕಾನಂದರ 157ನೇ ಜಯಂತಿ: ದೇಶಾದ್ಯಂತ ಸ್ಮರಣೆ

ನವದೆಹಲಿ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೇಶಾದ್ಯಂತ ಮಂಗಳವಾರ ಸ್ವಾಮಿ ವಿವೇಕಾನಂದರನ್ನು ಗಣ್ಯರು ಸ್ಮರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ...

ಮುಂದೆ ಓದಿ

ರಷ್ಯಾ ಅಧ್ಯಕ್ಷರಿಂದ ಹೊಸ ವರ್ಷದ ಶುಭ ಹಾರೈಕೆ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಹೊಸ ವರ್ಷದಲ್ಲಿ ಉಭಯ...

ಮುಂದೆ ಓದಿ

ಕ್ರೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ : ಯೇಸು ಕ್ರಿಸ್ರನ ಜನ್ಮದಿನದ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಆಚರಿ ಸುತ್ತಾರೆ. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ...

ಮುಂದೆ ಓದಿ

2001ರ ಸಂಸತ್‌ ದಾಳಿ: ವೀರ ಹುತಾತ್ಮರ ತ್ಯಾಗ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್‌

ನವದೆಹಲಿ: ಸಂಸತ್‍ನ ಮೇಲೆ ದಾಳಿಯ ವೇಳೆ, ಕೆಚ್ಚೆದೆಯಿಂದ ಹೋರಾಡಿ ಜೀವ ಅರ್ಪಿಸಿದ ವೀರ ಹುತಾತ್ಮರ ತ್ಯಾಗವನ್ನು ದೇಶ ಸ್ಮರಿಸುತ್ತದೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ. 2001ರಲ್ಲಿ...

ಮುಂದೆ ಓದಿ

ಗುರು ನಾನಕ್ ಜಯಂತಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ಗುರು ನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಶುಭಾಶಯ ಕೋರಿ, ಗುರು ನಾನಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ‘ಏಕತೆ,...

ಮುಂದೆ ಓದಿ

ಶ್ರೀ ವೆಂಕಟೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ಕೋವಿಂದ್

ತಿರುಪತಿ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಂಗಳವಾರ ತಿರುಪತಿಗೆ ಭೇಟಿ ನೀಡಿದ್ದು, ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ರಾಮನಾಥ್ ಕೋವಿಂದ್ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತಲುಪಿದಾಗ...

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ...

ಮುಂದೆ ಓದಿ

error: Content is protected !!