ಮುಂಬೈ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಭಾರತೀಯ ಜನತಾ ಪಕ್ಷ ಸೋಮವಾರ ಆಗ್ರಹಿಸಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಹೇಳಿಕೆ ನೀಡಿದ ಮರುದಿನವೇ ಈ ಬೇಡಿಕೆ ಬಂದಿದೆ. ಮುಂಬೈಯ ಬಾರ್ ಮತ್ತು ಹೋಟೆಲ್ ಗಳಿಂದ ಮಾಸಿಕ 100 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್ ಮುಖ ಸೂಚಿಸಿದ್ದರು ಎಂದು ಮುಂಬೈ ಮಾಜಿ ಪೊಲೀಸ್ […]
ನವದೆಹಲಿ: ಪುದುಚೇರಿಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾದ ಬೆನ್ನಲ್ಲೇ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸಚಿವ ಸಂಪುಟ ಬುಧವಾರ ಅಂಕಿತ ಹಾಕಿದೆ. ಕಾಂಗ್ರೆಸ್ ಪಕ್ಷದ...