Monday, 16th September 2024

ಖಾದ್ಯ ತೈಲ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇ.15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ತರ ಶೇ.10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರ ಕೂಡ ಕಡಿಮೆಯಾಗಿದೆ. ಸ್ಯಾಮ್ಸಂಗ್, ಎಲ್.ಜಿ., ಸೋನಿ ಟಿವಿ ದರ ಶೇಕಡ 5 ರಿಂದ 8 ರಷ್ಟು ಇಳಿಕೆ ಯಾಗಿದೆ. ಲ್ಯಾಪ್ಟಾಪ್ ದರ 1500 […]

ಮುಂದೆ ಓದಿ

ವಾಣಿಜ್ಯ ಸಿಲಿಂಡರ್‌ ಬೆಲೆ 36 ರೂ. ಕಡಿತ

ನವದೆಹಲಿ: ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕಿಲೋಗ್ರಾಂ LPG ಸಿಲಿಂಡರ್‌ ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆಗೊಳಿಸಿದೆ. ಇಂದಿನಿಂದ ಜಾರಿಗೆ ಬರಲಿದೆ. ದರ...

ಮುಂದೆ ಓದಿ

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ ₹30 ರಷ್ಟು ಕಡಿತ

ನವದೆಹಲಿ: ಎಫ್‌ಎಂಸಿಜಿ ಸಂಸ್ಥೆ ಅದಾನಿ ವಿಲ್ಮಾರ್ ಸೋಮವಾರ ಜಾಗತಿಕ ಬೆಲೆಗಳ ಕುಸಿತದಿಂದಾಗಿ ಅಡುಗೆ ಎಣ್ಣೆಯ ಬೆಲೆಯನ್ನ ಪ್ರತಿ ಲೀಟರ್‌ಗೆ ₹30 ರಷ್ಟು ಕಡಿತಗೊಳಿಸಿದೆ ಎಂದು ಘೋಷಿಸಿದೆ. ಹೊಸ...

ಮುಂದೆ ಓದಿ

ಅಡುಗೆ ಎಣ್ಣೆ ದರದಲ್ಲಿ ಗಣನೀಯ ಇಳಿಕೆ

ನವದೆಹಲಿ: ಪೆಟ್ರೋಲ್‌, ಡಿಸೇಲ್‌ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಿದೆ. ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾಬೀನ್ ತೈಲ ಮತ್ತು ಕಚ್ಚಾ ಸೂರ್ಯಕಾಂತಿ ತೈಲದ...

ಮುಂದೆ ಓದಿ