Primary Healthcare Costs: ತರಕಾರಿ, ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಳದಿಂದ ಕಂಗಾಲಾಗಿರುವ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಬರೆ ಎಳೆಯಲು ಮುಂದಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಹೆಚ್ಚಳಕ್ಕೆ ಮುಂದಾಗಿದೆ.
ಮುಂದೆ ಓದಿ