ಅಹಮದಾಬಾದ್: ಗುಜರಾತಿನ ಅಹಮದಾಬಾದಿನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಆಕ್ಷೇಪಾರ್ಹ ಘೋಷಣೆ’ ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸ ಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ‘ಮೋದಿ ಹಟಾವೋ ದೇಶ್ ಬಚಾವೋ’ ಎಂಬ ಘೋಷಣೆಗಳನ್ನು ‘ಅನಧಿಕೃತವಾಗಿ’ ಹಾಕಲಾಗಿದೆ ಎಂದು ಅಹಮದಾ ಬಾದ್ ಅಪರಾಧ ವಿಭಾಗ ಹೇಳಿದೆ. ಈ ಘಟನೆಗಳ ತನಿಖೆಯ ವೇಳೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ನಟವರ್ಭಾಯ್ ಪೋಪಟ್ಭಾಯ್, ಜತಿನ್ಭಾಯ್ ಚಂದ್ರಕಾಂತ್ ಭಾಯಿ ಪಟೇಲ್, ಕುಲದೀಪ್ ಶರದ್ಕುಮಾರ್ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನರಿಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಈ ಪವಿತ್ರ ಸಂದರ್ಭದಲ್ಲಿ ದೇಶದ ಸಮಸ್ತ ಜನರಿಗೆ...
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಪಿನ್ಸ್ ಅವರನ್ನು ಆಯ್ಕೆ ಎಂದು ಆಡಳಿತಾರೂಢ ಲೇಬರ್ ಪಕ್ಷದ ಮೂಲಗಳು ತಿಳಿಸಿವೆ. ದೇಶದ 41ನೇ ಪ್ರಧಾನಯಾಗಿ 44 ವರ್ಷದ ಕ್ರಿಸ್ ಹಿಪ್ಪಿನ್ಸ್...
ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈಶಾನ್ಯ ಪರಿಷತ್ತಿನ...
ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಯುವಕರಿಗೆ ಸಲಹೆ ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಮೇಕ್ ಇನ್ ಇಂಡಿಯಾ, ಮೇಡ್ ಇನ್...
ತಿಳಿರು ತೋರಣ ಶ್ರೀವತ್ಸ ಜೋಶಿ ‘ಅನ್ಯಾಯವಾಗಿ ನಾವು ಕಾಗೆಗಳನ್ನು ಕಡೆಗಣಿಸಿಬಿಟ್ಟಿದ್ದೇವೆ. ನಿಜವಾಗಿಯೂ ಕಾಗೆ ಒಂದು ಶ್ರೇಷ್ಠ ಪಕ್ಷಿ. ನನಗೆ ಒಂದು ವೇಳೆ ಅಂಥದೊಂದು ಅಥಾರಿಟಿ ಇದ್ದಿದ್ದರೆ, ಅಂದರೆ...