ನವದೆಹಲಿ: ಮಂಗಳವಾರದಿಂದ ಫೆ.13 ರಂದು ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಇದು 2015 ರಿಂದ ಯುಎಇಗೆ ಪ್ರಧಾನಿಯವರ ಏಳನೇ ಭೇಟಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮೋದಿ ಮತ್ತು ಅಲ್ ನಹ್ಯಾನ್ ಅವರು ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಆಳಗೊಳಿಸುವ, ವಿಸ್ತರಿಸುವ ಮತ್ತು […]