Wednesday, 21st February 2024

ದೇಣಿಗೆ ನೀಡದ ಮುಖ್ಯೋಪಾಧ್ಯಾಯರ ಅಮಾನತು: ನೊಟೀಸ್ ಜಾರಿ

ನವದೆಹಲಿ: ರಾಮ ಮಂದಿರಕ್ಕೆ ದೇಣಿಗೆ ನೀಡದ ಮುಖ್ಯೋಪಾಧ್ಯಾಯರ ಅಮಾನತು ಮಾಡಿದ್ದ ಶಾಲೆಗೆ ದೆಹಲಿ ಹೈಕೊರ್ಟ್ ನೊಟೀಸ್ ಜಾರಿಗೊಳಿಸಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ 70,000 ರೂಪಾಯಿ ನೀಡುವುದಕ್ಕೆ ಮುಖ್ಯೋಪಾಧ್ಯ ಯರು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಲೆ ಶಿಸ್ತು ಕ್ರಮ ಜರುಗಿಸಿ ಅಮಾನತುಗೊಳಿಸಿತ್ತು. ಆರ್ ಎಸ್ ಎಸ್ ನ ಟ್ರಸ್ಟ್ ಆಗಿರುವ ಸಮರ್ಥ ಶಿಕ್ಷಾ ಸಮಿತಿ ಹಾಗೂ ದೆಹಲಿ ಸರ್ಕಾರದ ಶಿಕ್ಷಣ ನಿರ್ದೇಶನಾಲಯದಿಂದ ಈ ಶಾಲೆ ಯನ್ನು ನಡೆಸಲಾಗುತ್ತಿತ್ತು. ಟ್ರಸ್ಟ್ ನಿಂದ ನಡೆಸಲಾಗುತ್ತಿರುವ ಶಾಲೆಗಳಿಂದ ಅಯೋಧ್ಯೆ ರಾಮ ಮಂದಿರ […]

ಮುಂದೆ ಓದಿ

error: Content is protected !!