ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೊಮ್ಮೆ ಕರೋನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕಾ ಮಾಹಿತಿ ನೀಡಿದ್ದಾರೆ. ನನಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಜೂನ್ 3ರಂದು ಪ್ರಿಯಾಂಕಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೋವಿಡ್ ನ ಸೌಮ್ಯ ಲಕ್ಷಣಗಳು ಇದ್ದ ಕಾರಣ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಇದೀಗ […]
ನವದೆಹಲಿ: ʼಅಶಿಸ್ತಿನ ವರ್ತನೆʼಗಾಗಿ ಹನ್ನೊಂದು ಮಂದಿಯೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆ ಯಿಂದ ಅಮಾನತುಗೊಂಡ ನಂತರ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಂಸದ್ ಟಿವಿಯಲ್ಲಿನ ಕಾರ್ಯ...