Thursday, 22nd February 2024

ಭವಾನಿಪುರದಲ್ಲಿ ದೀದಿ ಹವಾ: 58,389 ಮತಗಳಿಂದ ಗೆಲುವು

ಪಶ್ಚಿಮ ಬಂಗಾಳ : ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಇನ್ನೂ ಮತ ಏಣಿಕೆ ಜಾರಿಯಲ್ಲಿದ್ದು, ಅಂತಿಮ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವ ಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿ ಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮಮತಾ ಬ್ಯಾನರ್ಜಿ […]

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ‘ಇದು ಅನ್ಯಾಯದ ವಿರುದ್ಧದ ಹೋರಾಟ....

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್’ರಿಂದ ನಾಳೆ ನಾಮಪತ್ರ ಸಲ್ಲಿಕೆ

ಕೋಲ್ಕತ್ತಾ: ಇದೇ ತಿಂಗಳ ಸೆ.30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮುಂದೆ ಓದಿ

error: Content is protected !!