Friday, 22nd November 2024

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ: ಪ್ರಿಯಾಂಕಾ ವಾದ್ರಾ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವ ಧನ ನೀಡುವುದಾಗಿ ಬುಧವಾರ ಪ್ರಕಟಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಲು ಬಯಸಿದ್ದ ಆಶಾ ಕಾರ್ಯಕರ್ತರ ಮೇಲೆ ಶಹಜ ಹಾನ್‌ಪುರದಲ್ಲಿ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ತುಣಕನ್ನು ಟ್ಯಾಗ್‌ ಮಾಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು […]

ಮುಂದೆ ಓದಿ

ನೋಟು ರದ್ದತಿಯನ್ನು ವಿಪತ್ತು ಎಂದ ಪ್ರಿಯಾಂಕ ವಾದ್ರಾ

  ನವದೆಹಲಿ: ನೋಟು ಅಮಾನ್ಯೀಕರಣವನ್ನು ವಿಪತ್ತು ಎಂದು ಐದನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಕರೆದರು. ಇದು ಯಶಸ್ವಿಯಾಗಿ ದೆಯೇ, ಭ್ರಷ್ಟಾಚಾರ...

ಮುಂದೆ ಓದಿ

ಉತ್ತರ ಪ್ರದೇಶ ಚುನಾವಣೆ: ಮಹಿಳೆಯರಿಗೆ ಶೇ.40 ರಷ್ಟು ’ಕೈ’ ಟಿಕೆಟ್

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಶೇ.40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿ ಸಿದೆ. ಕಾಂಗ್ರೆಸ್ ಪ್ರಧಾನ...

ಮುಂದೆ ಓದಿ

ಛತ್ತೀಸ್‌ಗಡ ಮುಖ್ಯಮಂತ್ರಿ ಬಘೇಲ್’ಗೆ ಲಕ್ನೋ ಏರ್ಪೋರ್ಟ್’ನಲ್ಲಿ ತಡೆ

ಲಖನೌ: ಲಖಿಂಪುರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಾನು ಆಚೆ ಹೋಗು ತ್ತಿಲ್ಲ. ಹೀಗಾಗಿ ನಿಮ್ಮ ಸಮಸ್ಯೆ ಏನು? ನನ್ನನ್ನು ಏಕೆ ತಡೆದಿದ್ದೀರಿ ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್...

ಮುಂದೆ ಓದಿ

ಎಫ್‌ಐಆರ್‌ ಇಲ್ಲದೆ ನನ್ನನ್ನು 28 ಗಂಟೆ ಕಾಲ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ವಾಗ್ದಾಳಿ

ಲಖನೌ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುದ್ದೇಶಿಸಿ, ತಮ್ಮ ಸರ್ಕಾರ ಯಾವುದೇ ಆದೇಶ ಅಥವಾ FIR ಇಲ್ಲದೆ ಕಳೆದ 28 ಗಂಟೆಗಳ...

ಮುಂದೆ ಓದಿ

ಲಖಿಂಪುರದತ್ತ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ಮಧ್ಯಪ್ರದೇಶ : ಲಖಿಂಪುರದಲ್ಲಿ ಕೇಂದ್ರ ಸಚಿವರ ಪುತ್ರನ ಕಾರಿಗೆ ಬಲಿಯಾದ ರೈತರ ಕುಟುಂಬ ಗಳನ್ನು ಭೇಟಿಯಾಗಿ, ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...

ಮುಂದೆ ಓದಿ

ಉ.ಪ್ರದೇಶ ವಿಧಾನಸಭಾ ಚುನಾವಣೆ: ’ಕೈ’ಗೆ ಪ್ರಿಯಾಂಕಾ ನೇತೃತ್ವ

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಉತ್ತರ ಪ್ರದೇಶದ...

ಮುಂದೆ ಓದಿ

ಕೋಟ್ಯಧಿಪತಿ ಸ್ನೇಹಿತರಿಗೆ ಬಿಜೆಪಿ ಅನುಕೂಲ ಮಾಡಿಕೊಟ್ಟಿದೆ: ಪ್ರಿಯಾಂಕಾ ಆರೋಪ

ನವದೆಹಲಿ: ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ...

ಮುಂದೆ ಓದಿ

ರಾಜೀವ್ ಗಾಂಧಿ 30ನೇ ವರ್ಷದ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ವರ್ಷದ ಪುಣ್ಯತಿಥಿ, ಈ ಹಿನ್ನೆಲೆಯಲ್ಲಿ ಗಣ್ಯರು ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿ ದ್ದಾರೆ. ಪುಣ್ಯತಿಥಿಯ ಸಂದರ್ಭದಲ್ಲಿ...

ಮುಂದೆ ಓದಿ

ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಿ: ಸಚಿವ ನಿಶಾಂಕ್‌ರಿಗೆ ಪ್ರಿಯಾಂಕಾ ಪತ್ರ

ನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ....

ಮುಂದೆ ಓದಿ