Wednesday, 30th October 2024

Gram Panchayat

Gram Panchayat: ಗ್ರಾಪಂ ಅನಕ್ಷರಸ್ಥ ಸದಸ್ಯರಿಗಾಗಿ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಆರಂಭ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ʼಸಾಕ್ಷರ ಸನ್ಮಾನʼ ಎಂಬ ಕಾರ್ಯಕ್ರಮವನ್ನು ಆರಂಭಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿರುವ (Gram Panchayat)  5234 ಚುನಾಯಿತ ಅನಕ್ಷರಸ್ಥ ಮಹಿಳಾ ಹಾಗೂ 1112 ಚುನಾಯಿತ ಅನಕ್ಷರಸ್ಥ ಪುರುಷ ಪ್ರತಿನಿಧಿಗಳಿರುವ ಈ ಕಾರ್ಯಕ್ರಮದಿಂದ ಅನುಕೂಲವಾಗಲಿದೆ. ಈ ಬಗ್ಗೆ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ […]

ಮುಂದೆ ಓದಿ

ಸಹಾಯದ ನೆಪದಲ್ಲಿ ಬಿಜೆಪಿ ಬಟನ್ ಒತ್ತಿಸಿದ ಅಧಿಕಾರಿ..!

ವಾಡಿ: ಮತದಾನ ಕೇಂದ್ರದ ಅಧಿಕಾರಿಯೊಬ್ಬ ವೃದ್ಧ ಮತದಾರರಿಗೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿಯ ಬಟನ್ ಒತ್ತಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತಾಪುರ ಮತಕ್ಷೇತ್ರದ ಚಾಮನೂರು ಗ್ರಾಮದಲ್ಲಿ ಈ...

ಮುಂದೆ ಓದಿ

ಅಂಬೇಡ್ಕರ್ ಮಾರ್ಗದಲ್ಲಿ ಯುವಕರು ನಡೆಯಿರಿ:  ಪ್ರಿಯಾಂಕ್ ಖರ್ಗೆ

ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ...

ಮುಂದೆ ಓದಿ

ನನಗೆ ಇನ್ನೂ 10-15 ವರ್ಷ ಬದುಕಿದೆ ಅಷ್ಟೇ, ಕಿರಿಯರಿಗೆ ಲಸಿಕೆ ನೀಡಿ: ಖರ್ಗೆ

ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಮುಂದೆ ಓದಿ

ಶ್ರಮಿಕ ವರ್ಗದ ನಿರೀಕ್ಷೆಗೆ ದನಿಯಾಗುವೆ: ಖರ್ಗೆ

ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...

ಮುಂದೆ ಓದಿ

ರಾಜ್ಯಸಭೆ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಗುಲಾಂ ನಬಿ...

ಮುಂದೆ ಓದಿ