Monday, 26th February 2024

ಸಹಾಯದ ನೆಪದಲ್ಲಿ ಬಿಜೆಪಿ ಬಟನ್ ಒತ್ತಿಸಿದ ಅಧಿಕಾರಿ..!

ವಾಡಿ: ಮತದಾನ ಕೇಂದ್ರದ ಅಧಿಕಾರಿಯೊಬ್ಬ ವೃದ್ಧ ಮತದಾರರಿಗೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿಯ ಬಟನ್ ಒತ್ತಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತಾಪುರ ಮತಕ್ಷೇತ್ರದ ಚಾಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದು ಕೊಂಡರು. ಚಾಮನೂರು ಮತದಾನ ಕೇಂದ್ರದ ಚುನಾವಣಾ ಸಿಬ್ಬಂದಿ ಬಿ.ಸಿ ಚೌಹಾಣ್ ಚುನಾವಣಾ ನಿಯಮ ಉಲ್ಲಂಘಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಕಣ್ಣಿನ ದೃಷ್ಟಿ ಇಲ್ಲದ ವಯೋವೃದ್ಧ ಮತದಾರರ ಸಹಾಯಕ್ಕೆ ನಿಂತ ಅಧಿಕಾರಿ […]

ಮುಂದೆ ಓದಿ

ಅಂಬೇಡ್ಕರ್ ಮಾರ್ಗದಲ್ಲಿ ಯುವಕರು ನಡೆಯಿರಿ:  ಪ್ರಿಯಾಂಕ್ ಖರ್ಗೆ

ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ...

ಮುಂದೆ ಓದಿ

ಸರ್ಕಾರದ ನಿರ್ಧಾರ ಅಭ್ಯರ್ಥಿಗಳಿಗೆ ಇಕ್ಕಟ್ಟಿಗೆ ಸಿಲುಕಿಸಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ತನಿಖೆ ಮುಗಿಯೋ ಮುಂಚೆಯೇ ಮರು ಪರೀಕ್ಷೆ ಎಂದು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಸಚಿವ ಕೆಪಿಸಿಸಿ ವಕ್ತಾರ ಪ್ರೀಯಾಂಕ್ ಖರ್ಗೆ ಆರೋಪಿಸಿದ್ದಾರೆ....

ಮುಂದೆ ಓದಿ

ನೇಮಕಾತಿ ಅಕ್ರಮ: ಮಾಜಿ ಸಚಿವರಿಂದ ಡೀಲ್ ಆಡಿಯೋ ರಿಲೀಸ್

ಕಲಬುರ್ಗಿ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಕುರಿತಂತೆ ಶನಿವಾರ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಹುದ್ದೆಗಳ ಡೀಲ್ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ 402...

ಮುಂದೆ ಓದಿ

ಸಾವಿನಲ್ಲೂ ಸುಳ್ಳು ಹೇಳಿಕೊಂಡು ತಿರುಗುವ ಬಿಜೆಪಿಗರು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಕರೋನಾ ಪರಿಹಾರ ಘೋಷಣೆ ರದ್ದು ಮಾಡಿರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಕೂ ಮಾಡಿರುವ ಪ್ರಿಯಾಂಕ್...

ಮುಂದೆ ಓದಿ

ನನಗೆ ಇನ್ನೂ 10-15 ವರ್ಷ ಬದುಕಿದೆ ಅಷ್ಟೇ, ಕಿರಿಯರಿಗೆ ಲಸಿಕೆ ನೀಡಿ: ಖರ್ಗೆ

ನವದೆಹಲಿ : ಕೊರೋನಾ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ಇಂದಿನಿಂದ ಹಿರಿಯ ನಾಗರಿಕರಿಗೆ ಸರ್ಕಾರ ಲಸಿಕೆ ನೀಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಮುಂದೆ ಓದಿ

ಶ್ರಮಿಕ ವರ್ಗದ ನಿರೀಕ್ಷೆಗೆ ದನಿಯಾಗುವೆ: ಖರ್ಗೆ

ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...

ಮುಂದೆ ಓದಿ

ರಾಜ್ಯಸಭೆ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಗುಲಾಂ ನಬಿ...

ಮುಂದೆ ಓದಿ

ಮಾಜಿ ಸಚಿವರಿಂದ ಶ್ರೀರಾಮ ಮಂದಿರ ಕಾರ್ಯಕ್ಕೆ ದೇಣಿಗೆ ಸಮರ್ಪಣೆ

ಕಲಬುರಗಿಯಲ್ಲಿ ಮಾಜಿ ಸಚಿವರುಗಳಾದ ಶ್ರೀ ಪ್ರಿಯಾಂಕ ಖರ್ಗೆ ಹಾಗೂ ಶ್ರೀ ಶರಣಪ್ರಕಾಶ ಪಾಟೀಲರು ಅಯೋಧ್ಯ ಶ್ರೀರಾಮ ಮಂದಿರಕ್ಕೆ ದೇಣಿಗೆಯನ್ನು ಸಮರ್ಪಿಸಿ ಪ್ರಭು ಶ್ರೀರಾಮ ಮಂದಿರ ಕಾರ್ಯಕ್ಕೆ ತುಂಬು...

ಮುಂದೆ ಓದಿ

error: Content is protected !!