ಸ್ಫೂರ್ತಿಪಥ ಅಂಕಣ: ನೀವೆಷ್ಟು ಪ್ರತಿಭಾವಂತ ಆದರೂ ವೃತ್ತಿಪರತೆ ಇಲ್ಲದಿದ್ದರೆ ಗೆಲ್ಲುವುದಿಲ್ಲ Rajendra Bhat Column: ಎಷ್ಟೋ ಜನ ಅದ್ಭುತವಾದ ಪ್ರತಿಭಾವಂತರು ತಮ್ಮ ವೃತ್ತಿ ಜೀವನದಲ್ಲಿ ಸೋಲಲು ಮುಖ್ಯವಾದ ಕಾರಣ ಏನೆಂದರೆ ವೃತ್ತಿಪರತೆಯ (Professionalism) ಕೊರತೆ ಎಂದು ನನ್ನ ಭಾವನೆ. ನಿಮ್ಮ ವೃತ್ತಿಪರತೆ (Professionalism) ಅನ್ನುವುದು ನಿಮ್ಮ ಸಾಧನೆಯ ದಾರಿಯಲ್ಲಿ ಒಂದು ಶಕ್ತಿಶಾಲಿಯಾದ ಇಂಧನ ಅನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಅದನ್ನು ಒಂದಿಷ್ಟು ನಿದರ್ಶನಗಳ ಮೂಲಕ ನಿಮಗೆ ವಿವರಣೆಯನ್ನು ಕೊಡುತ್ತಾ ಹೋಗುತ್ತೇನೆ. ೧) ಟೈಟಾನಿಕ್ ಹಡಗು ಮತ್ತು ಅದರಲ್ಲಿ […]