Friday, 13th December 2024

Madhu Bangarappa

Madhu Bangarappa: ಪ್ರೌಢಶಾಲಾ ಸಹ ಶಿಕ್ಷಕರಿಗೆ ಸಿಹಿ ಸುದ್ದಿ, ಫೆ.15ರೊಳಗೆ ಬಡ್ತಿ ಪ್ರಕ್ರಿಯೆ: ಮಧು ಬಂಗಾರಪ್ಪ

ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ (Teachers promotion) ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ (Madhu Bangarappa) ಅವರು ಹೇಳಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜ್ಯೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ವರ್ಗ ಪ್ರಕ್ರಿಯೆ ನೆರವೇರಿಸಲಾಗುತ್ತದೆ. ವಿಧಾನ ಪರಿಷತ್ ನ […]

ಮುಂದೆ ಓದಿ