BBMP Property Tax: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ.
ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ (BBMP Property tax) ಪಾವತಿ ಸಮಯವನ್ನು ವಿಸ್ತರಿಸುವ ನಿರ್ಣಯ ಕೈಗೊಳ್ಳಲಾಯಿತು....