ಕರ್ನಾಟಕವು ೪.೫ ಲಕ್ಷ ಕೋಟಿ ರು. ತೆರಿಗೆ ಸಂಗ್ರಹಿಸಿಕೊಡುವ ಮೂಲಕ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯವಾಗಿದೆ. ಆದರೆ ರಾಜ್ಯಕ್ಕೆ ವಾಪಸ್ ಸಿಗುತ್ತಿರುವುದು ೧ ರುಪಾಯಿಯಲ್ಲಿ ೩೫ ಪೈಸೆ ಮಾತ್ರ. ಇದನ್ನು ವಿರೋಧಿಸಿ ಇದೇ ೭ ರಂದು ದೆಹಲಿಯ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ೧೫ ನೇ ಹಣಕಾಸು ಆಯೋಗ ರಚನೆಯಾಗುವವರೆಗೆ ರಾಜ್ಯಕ್ಕೆ ಸಮಾಧಾನ ಪ್ರಮಾಣದ ಪಾಲು ಸಿಗುತ್ತಿತ್ತು. ಬಳಿಕ ತೆರಿಗೆ ಪಾಲು, ಕೇಂದ್ರದ ಅನುದಾನ, ಸಹಾಯಧನ ಕುಸಿಯುತ್ತಲೇ ಹೋಗಿದೆ. […]
ನವದೆಹಲಿ: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳ ನಡೆಸುತ್ತಿದ್ದ ಧರಣಿಯನ್ನ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ...
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ. ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು...
ನವದೆಹಲಿ: ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮತ್ತು ಇತರ ರೈತರ ಗುಂಪೊಂದು ಸೋಮವಾರ ದೆಹಲಿ ಯ ಜಂತರ್ ಮಂತರ್ ನಲ್ಲಿ ಮಹಾಪಂಚಾಯತ್ ಆಯೋಜಿಸಿದೆ....
ನವದೆಹಲಿ: ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು...
ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...
ನವದೆಹಲಿ: ಅಲೋಪಥಿ ವೈದ್ಯಕೀಯ ಪದ್ಧತಿ ಕುರಿತು ಯೋಗ ಗುರು ರಾಮದೇವ್ ನೀಡಿರುವ ಹೇಳಿಕೆ ವಿರೋಧಿಸಿ ವೈದ್ಯರ ಸಂಘಗಳ ಒಕ್ಕೂಟ (ಫೋರ್ಡಾ) ಮಂಗಳವಾರ ಪ್ರತಿಭಟನೆ ಆರಂಭಿಸಿದೆ. ‘ರಾಮ್‌ದೇವ್ ಕ್ಷಮೆಯಾಚಿಸಬೇಕು....
ಶಿಶಿರಕಾಲ ಶಿಶಿರ್ ಹೆಗಡೆ, ನ್ಯೂಜೆರ್ಸಿ ಛೇ! ಇಂಥದ್ದೊಂದು ಘಟನೆ ನಡೆಯಲೇ ಬಾರದಿತ್ತು ಎಂದು ಕೇವಲ ಒಂದು ತಿಂಗಳಲ್ಲಿ ಇನ್ನೊಮ್ಮೆ ಅನ್ನಿಸಿದ್ದು ಮೂರು ದಿನ ಹಿಂದೆ. ದೆಹಲಿಯಲ್ಲಿ ನಡೆದ...
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಶಾಂತಿಯುತವಾಗಿ ಆರಂಭಗೊಂಡ ಪ್ರತಿಭಟನೆ ಇದೀಗ ಉಗ್ರ ಸ್ವರೂಪ ಪಡೆದುಕೊಂಡು ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರಜಾಪ್ರಭುತ್ವ...