Friday, 19th April 2024

ಪ್ರತಿಭಟನೆಯಲ್ಲಿ ಕೈಜೋಡಿಸಲಿ

ಕರ್ನಾಟಕವು ೪.೫ ಲಕ್ಷ ಕೋಟಿ ರು. ತೆರಿಗೆ ಸಂಗ್ರಹಿಸಿಕೊಡುವ ಮೂಲಕ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯವಾಗಿದೆ. ಆದರೆ ರಾಜ್ಯಕ್ಕೆ ವಾಪಸ್ ಸಿಗುತ್ತಿರುವುದು ೧ ರುಪಾಯಿಯಲ್ಲಿ ೩೫ ಪೈಸೆ ಮಾತ್ರ. ಇದನ್ನು ವಿರೋಧಿಸಿ ಇದೇ ೭ ರಂದು ದೆಹಲಿಯ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ೧೫ ನೇ ಹಣಕಾಸು ಆಯೋಗ ರಚನೆಯಾಗುವವರೆಗೆ ರಾಜ್ಯಕ್ಕೆ ಸಮಾಧಾನ ಪ್ರಮಾಣದ ಪಾಲು ಸಿಗುತ್ತಿತ್ತು. ಬಳಿಕ ತೆರಿಗೆ ಪಾಲು, ಕೇಂದ್ರದ ಅನುದಾನ, ಸಹಾಯಧನ ಕುಸಿಯುತ್ತಲೇ ಹೋಗಿದೆ. […]

ಮುಂದೆ ಓದಿ

ಲೈಂಗಿಕ ಪ್ರಕರಣ: ಕುಸ್ತಿಪಟುಗಳ ಧರಣಿ ಅಂತ್ಯ

ನವದೆಹಲಿ: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳ ನಡೆಸುತ್ತಿದ್ದ ಧರಣಿಯನ್ನ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ...

ಮುಂದೆ ಓದಿ

ಎರಡನೇ ದಿನವೂ ಮುಂದುವರೆದ ಕುಸ್ತಿಪಟುಗಳ ಪ್ರತಿಭಟನೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ. ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು...

ಮುಂದೆ ಓದಿ

ನಿರುದ್ಯೋಗದ ವಿರುದ್ಧ ಪ್ರತಿಭಟನೆ: ದೆಹಲಿ ಗಡಿಗಳಲ್ಲಿ ಭದ್ರತೆ ಬಿಗಿ

ನವದೆಹಲಿ: ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮತ್ತು ಇತರ ರೈತರ ಗುಂಪೊಂದು ಸೋಮವಾರ ದೆಹಲಿ ಯ ಜಂತರ್‌ ಮಂತರ್‌ ನಲ್ಲಿ ಮಹಾಪಂಚಾಯತ್‌ ಆಯೋಜಿಸಿದೆ....

ಮುಂದೆ ಓದಿ

#Rajyasabha
 ಸಂಸತ್ ಭವನದ ಆವರಣದಲ್ಲಿ ಧರಣಿ, ಸತ್ಯಾಗ್ರಹ ನಡೆಸುವಂತಿಲ್ಲ

ನವದೆಹಲಿ: ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು...

ಮುಂದೆ ಓದಿ

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...

ಮುಂದೆ ಓದಿ

ಪುಷ್ಪ ಬೆಳೆಗಾರರು, ಮಾರಾಟಗಾರರ ಸಂಘದಿಂದ ನಾಳೆ ಪ್ರತಿಭಟನೆ

ಸರ್ಕಾರಿ ಆದೇಶ ಹಿಂತೆಗೆದುಕೊಳ್ಳುವಂತೆ ಆಗ್ರಹ ಬೆಂಗಳೂರು: ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಮತ್ತು ಪುಷ್ಪ ಮಾರಾಟಗಾರರ...

ಮುಂದೆ ಓದಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾದ ಒಂದೇ ಶಾಲೆಯ 30 ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ರಸ್ತೆಯಲ್ಲಿ ಕುಳಿತು ‘ಅಣಕು ಪರೀಕ್ಷೆ’ ಬರೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ...

ಮುಂದೆ ಓದಿ

ಯೋಗ ಗುರು ರಾಮದೇವ್ ಹೇಳಿಕೆ ವಿರೋಧಿಸಿ ವೈದ್ಯರ ಪ್ರತಿಭಟನೆ

ನವದೆಹಲಿ: ಅಲೋಪಥಿ ವೈದ್ಯಕೀಯ ಪದ್ಧತಿ ಕುರಿತು ಯೋಗ ಗುರು ರಾಮದೇವ್ ನೀಡಿರುವ ಹೇಳಿಕೆ ವಿರೋಧಿಸಿ ವೈದ್ಯರ ಸಂಘಗಳ ಒಕ್ಕೂಟ (ಫೋರ್ಡಾ) ಮಂಗಳವಾರ ಪ್ರತಿಭಟನೆ ಆರಂಭಿಸಿದೆ. ‘ರಾಮ್‌ದೇವ್ ಕ್ಷಮೆಯಾಚಿಸಬೇಕು....

ಮುಂದೆ ಓದಿ

ಬೀದಿಗೆ ಇಳಿಯಲಿದ್ದಾರೆ ಬಿಸಿಯೂಟ ಕಾರ್ಯಕರ್ತೆಯರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ, ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ ಪ್ರತಿಭಟನೆ ಇಂದೂ ಸಹ ಬೆಂಗಳೂರಿನಲ್ಲಿ ಮುಂದುವರಿದಿವೆ. ಬಿಸಿಯೂಟ...

ಮುಂದೆ ಓದಿ

error: Content is protected !!