Sunday, 8th September 2024

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ 2023ಕ್ಕೆ ಪ್ರೋಟೋಕಾಲ್

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ 2023ಕ್ಕೆ ಭರದ ಸಿದ್ದತೆ ನಡೆಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ, ಮಹತ್ವದ ಟೂರ್ನಿಗಾಗಿ ಪ್ರೋಟೋಕಾಲ್ ಬಿಡುಗಡೆ ಮಾಡಿದ್ದು, ಪಿಚ್ ಕ್ಯುರೇಟರ್ ಗಳಿಗೆ ಮಹತ್ವದ ಸೂಚನೆ ನೀಡಿದೆ. ಈ ಬಾರಿ ಕ್ರಿಕೆಟ್ ವಿಶ್ವಕಪ್ ನಲ್ಲಿ ಬ್ಯಾಟ್ಸ್ ಮನ್ ಗಳ ಅಬ್ಬರಕ್ಕೆ ಕಡಿವಾಣ ಬೀಳಬಹದು. ಬೌಲರ್ ಗಳ ಆರ್ಭಟ ಜೋರಾಗಿ ಕೇಳಲಿದ್ದು, ಈ ಮಹತ್ವದ ಟೂರ್ನಿಗಾಗಿ ಐಸಿಸಿ ಪ್ರೋಟೋಕಾಲ್ ಬಿಡುಗಡೆ ಮಾಡಿದ್ದು, ಈ ಪ್ರೋಟೋ ಕಾಲ್ ನಲ್ಲಿ ಪಿಚ್ ಕ್ಯುರೇಟರ್ ಗಳಿಗೆ ಮಹತ್ವದ […]

ಮುಂದೆ ಓದಿ

error: Content is protected !!