Saturday, 23rd November 2024

ತನಿಖೆಗಳು ಯಾವ ಪುರುಷಾರ್ಥಕ್ಕೆ?

ರಾಜ್ಯದಲ್ಲಿ ಗದ್ದಲ ಎಬ್ಬಿಸಿದ ಪಿಎಸ್‌ಐ ನೇಮಕ ಅಕ್ರಮ, ಬಿಟ್ ಕಾಯಿನ್ ಹಗರಣ ಸೇರಿದಂತೆ ಬಿಜೆಪಿ ಆಡಳಿತದ ಕಾಲದ ಹಲವು ಅಕ್ರಮಗಳ ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಂದಾಗಿದೆ. ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿದ, ಅವ್ಯವಹಾರವೆಂದು ಕಂಡು ಬಂದ ಯಾವುದೇ ಸಂಗತಿಯನ್ನಾದರೂ ತನಿಖೆಗೊಳಪಡಿಸಿ, ತಪ್ಪಿತಸ್ಥರಾಗಿದ್ದಲ್ಲಿ ಶಿಕ್ಷಿಸುವ ಕಾರ್ಯ ಹಾಗೂ ಹೊಣೆಗಾರಿಕೆ ಎರಡೂ ಆಡಳಿತದ ಭಾಗವೇ. ಆದರೆ, ಪ್ರತಿಬಾರಿ ಹೊಸ ಸರಕಾರಗಳು ಅಧಿಕಾರಕ್ಕೆ ಬಂದಾಗಲೂ ಹಿಂದಿನ ಸರಕಾರಗಳ ಭ್ರಷ್ಟಾಚಾರದ ತನಿಖೆಯ ನೆಪದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕುವ ತಂತ್ರವನ್ನು ಪ್ರಯೋಗಿಸುವುದು ಸಂಪ್ರದಾಯವೆಂಬಂತಾಗಿದೆ. […]

ಮುಂದೆ ಓದಿ

si exam

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಧ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರ...

ಮುಂದೆ ಓದಿ

ಪಿಎಸ್‌ಐ ನೇಮಕಾತಿ ಅಕ್ರಮ: ಅಮೃತ್‌ಪೌಲ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಹಾಗೂ ಅಮಾನತುಗೊಂಡಿರುವ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದೆ. ಅಮೃತ್‌...

ಮುಂದೆ ಓದಿ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕೋರ್ಟ್‌ಗೆ ಸಿಐಡಿಯಿಂದ ಜು.27ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೆ ಎಸಿಎಂಎಂ...

ಮುಂದೆ ಓದಿ

ಮಾಜಿ ಎಡಿಜಿಪಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ಕರ್ನಾಟಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅಕ್ರಮ ನೇಮಕ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್‌ ಅಧಿಕಾರಿ, ಮಾಜಿ ಎಡಿಜಿಪಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾಗೊಂಡಿದೆ. ಅವರಿಗೆ...

ಮುಂದೆ ಓದಿ

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...

ಮುಂದೆ ಓದಿ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ : ಶಾಸಕ ಯತ್ನಾಳ

ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...

ಮುಂದೆ ಓದಿ

ಪಿಎಸ್​ಐ ಹುದ್ದೆ ನೇಮಕಾತಿ ಹಗರಣ: ಎಡಿಜಿಪಿ ಅಮೃತ್​ ಪೌಲ್​ ಬಂಧನ

ಬೆಂಗಳೂರು: ಪಿಎಸ್​ಐ ಹುದ್ದೆ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್​ ಪೌಲ್​ ಅವರನ್ನ ಸಿಐಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಎಡಿಜಿಪಿ ಅವರ ಬಂಧನ ಭಾರೀ ಸಂಚಲನ ಮೂಡಿಸಿದೆ. ಮೊದಲ...

ಮುಂದೆ ಓದಿ

ದಿವ್ಯಾ ಹಾಗರಗಿ ಸೇರಿ 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...

ಮುಂದೆ ಓದಿ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ದಿವ್ಯಾ ಹಾಗರಗಿ ಬಂಧನ

ಪುಣೆ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಸದ್ಯ...

ಮುಂದೆ ಓದಿ