ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಹಾಗೂ ಅಮಾನತುಗೊಂಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಯಶವಂತ ಕುಮಾರ್ ಅರ್ಜಿ ತಿರಸ್ಕರಿಸಿದ್ದಾರೆ. ಪಿಎಸ್‌ಐ ಹಗರಣದಲ್ಲಿ ಅಮೃತ್ ಪೌಲ್ 35ನೇ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ಪೌಲ್ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜತೆಗೆ ಹಗರಣಕ್ಕೆ ಸಂಬಂಧಿಸಿದ ಸಿಸಿ ಕೆಮರಾ […]
ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕೋರ್ಟ್‌ಗೆ ಸಿಐಡಿಯಿಂದ ಜು.27ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೆ ಎಸಿಎಂಎಂ...
ಬೆಂಗಳೂರು: ಕರ್ನಾಟಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅಕ್ರಮ ನೇಮಕ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ, ಮಾಜಿ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾಗೊಂಡಿದೆ. ಅವರಿಗೆ...
ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...
ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...
ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಅವರನ್ನ ಸಿಐಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಎಡಿಜಿಪಿ ಅವರ ಬಂಧನ ಭಾರೀ ಸಂಚಲನ ಮೂಡಿಸಿದೆ. ಮೊದಲ...
ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...
ಹಾಸನ: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪುರಸಭೆಯ ಹಾಲಿ ಸದಸ್ಯ ಸಿ. ಎನ್. ಶಶಿಧರ್ ಬಂಧಿಸಲಾಗಿದೆ. ಶಶಿಧರ್ ಬಂಧನದ ಬಳಿಕ ವಿಚಾರಣೆಗಾಗಿ 10 ದಿನಗಳ ಅವಧಿಗೆ...
ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ದಂತೆ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ. ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಪರೀಕ್ಷೆ...
ಬೆಂಗಳೂರು: ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಾಯಿತು. ಅದಕ್ಷ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ...