ಚೆನ್ನೈ: ಕಡಲತೀರದಲ್ಲಿ ಕಾಣಿಸಿಕೊಂಡಿರುವ ನಿಗೂಢ ವಸ್ತುವು ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ನ ಅವಶೇಷವಾಗಿದೆ ಎಂದು ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ ಸೋಮವಾರ ಹೇಳಿದೆ. “ಪಶ್ಚಿಮ ಆಸ್ಟ್ರೇಲಿಯಾದ ಜುರಿಯನ್ ಕೊಲ್ಲಿಯ ಸಮೀಪವಿರುವ ಕಡಲತೀರದಲ್ಲಿ ಬಿದ್ದಿರುವ ವಸ್ತುವು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ನ ಕಳಚಿಕೊಂಡ ಮೂರನೇ ಹಂತದ ಅವಶೇಷವಾಗಿದೆ ಎಂದು ನಾವು ತೀರ್ಮಾನಿಸಿದ್ದೇವೆ. ಪಿಎಸ್‌ಎಲ್‌ವಿ ಇದು ಮಧ್ಯಮ ಕಕ್ಷೆಗೆ ಉಪಗ್ರಹವನ್ನು ಸೇರಿಸುವ ಉಡಾವಣಾ ವಾಹನವಾಗಿದ್ದು, ಇಸ್ರೊ ನಿರ್ವಹಿಸುತ್ತದೆ” ಎಂದು ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ […]
ಶ್ರೀಹರಿಕೋಟಾ: ಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್1 ಉಪಗ್ರಹವನ್ನು ಹೊತ್ತ ಪಿಎಸ್‌ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರ...
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸೇರಿದಂತೆ ಒಂಬತ್ತು ಅಂತಾರಾಷ್ಟ್ರೀಯ ಉಪಗ್ರಹ ಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹನ ಸಿ49 ಉಪಗ್ರಹವನ್ನ ಶನಿವಾರ ಶ್ರೀಹರಿಕೋಟಾದ ಸತೀಶ್...