Friday, 22nd November 2024

good news incentive

Good News: SSLC ಮತ್ತು PUC ವಿದ್ಯಾರ್ಥಿಗಳೇ, ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ SSLC ಹಾಗೂ PUC ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ (Incentive) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ (1ರಿಂದ 10ನೇ ತರಗತಿ) ವೇತನಕ್ಕೂ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳ ಸಮೇತ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಸಮಾಜ ಕಲ್ಯಾಣ ಇಲಾಖೆಯು ಕಳೆದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು […]

ಮುಂದೆ ಓದಿ

ಇಂದಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭ

ಬೆಂಗಳೂರು: ಜೂನ್ 1 ರ ಇಂದಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗುತ್ತಿದ್ದು, ಅನುಕೂಲಕ್ಕೆ ತಕ್ಕಂತೆ ಪ್ರತಿದಿನ ಬೆಳಗ್ಗೆ 9:30 ರಿಂದ 3:30 ರ ವರೆಗೆ ಅಥವಾ...

ಮುಂದೆ ಓದಿ

ಜೂನ್ 1 ರಿಂದ ಪದವಿ ಪೂರ್ವ ಕಾಲೇಜುಗಳು ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು...

ಮುಂದೆ ಓದಿ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌ ಮಧು...

ಮುಂದೆ ಓದಿ

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 1: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ (2023-24 ನೇ) ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಮುಂದೆ ಓದಿ

ಇಂಧನ ಪಡೆಯಲು ಮಾನ್ಯ ಮಾಲಿನ್ಯ ಪ್ರಮಾಣಪತ್ರ ಅಗತ್ಯ

ನವದೆಹಲಿ; ನವದೆಹಲಿಯಲ್ಲಿನ ವಾಹನ ಮಾಲೀಕರು ಅಕ್ಟೋಬರ್ 25 ರಿಂದ ಇಂಧನ ತುಂಬಿಸಿಕೊಳ್ಳುವ ಕೇಂದ್ರಗಳಲ್ಲಿ ಇಂಧನ ಪಡೆಯಲು ಮಾನ್ಯವಾದ ಮಾಲಿನ್ಯ ಪ್ರಮಾಣಪತ್ರದ ಪ್ರಸ್ತುತಪಡಿಸಬೇಕಾಗುತ್ತದೆ ಎಂದು ವರದಿಯಾಗಿದೆ. ದೆಹಲಿಯಲ್ಲಿನ ಮಾಲಿನ್ಯ...

ಮುಂದೆ ಓದಿ