ಲಖನೌ: ದ್ವಿತೀಯ ಪಿಯು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು ಪಡಿಸಲಾಗಿದೆ. ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಲ್ಲಿಯಾ ಜಿಲ್ಲೆಯಲ್ಲಿ 12ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾ ಗಿರುವುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವೆ ಗುಲಾಬ್ ದೇವಿ ತಿಳಿಸಿದ್ದಾರೆ. ಕೇವಲ 24 […]