ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿ ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಹರಿಯಾಣ ಮತ್ತು ಪುದುಚೇರಿ ರಾಜ್ಯಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೇರಳದಲ್ಲಿ ಗರ್ಭಿಣಿಯರು ಹಾಗೂ ರೋಗಪೀಡಿತರು, ವೃದ್ಧರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದ್ದು, ಇವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ದೇಶದಲ್ಲಿ ಶೀಘ್ರವೇ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ ಇದು 4 ನೇ ಅಲೆ ಉಂಟಾಗುವುದಿಲ್ಲ. […]
ಪುದುಚೇರಿ: ಕೋವಿಡ್ ಸತತವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತವು ಪುದುಚೇರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯವನ್ನು ಕಡಿಮೆ ಮಾಡಲು...
ಪುದುಚೇರಿ: ಕೇಂದ್ರೀಯ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇಳೆ ಬಿಜೆಪಿ ಶಾಸಕರೊಬ್ಬರು, ವೇದಿಕೆ ಮೇಲೆಯೇ ಆಯೋಜಕರೊಂದಿಗೆ ಜಗಳ ವಾಡಿದ ಘಟನೆ ನಡೆದಿದೆ. ಪುದುಚೇರಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ...
ತಮಿಳುನಾಡು: ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತ ವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ...
ಪುದುಚೇರಿ: ಶಾಲಾ ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದ್ದು, ಇಂದಿನಿಂದ ಸೆ.25 ರವರೆಗೆ ಒಂದರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಪುದುಚೇರಿ ಸರ್ಕಾರ ರಜೆ ಘೋಷಿಸಿದೆ. ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ...
ಪುದುಚೇರಿ: ಪಾಂಡಿಚೇರಿ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಬಂದಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪುದುಚೇರಿ...
ನವದೆಹಲಿ: ಪುದುಚೇರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆಯಲಿರುವ 25ನೇ ರಾಷ್ಟ್ರೀಯ ಯುವ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಅದರೊಂದಿಗೆ ₹145 ಕೋಟಿ ವೆಚ್ಚದಲ್ಲಿ...
ಪುದುಚೇರಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ 9-12 ತರಗತಿಗಳ ಶಾಲಾ ಕಾಲೇಜುಗಳನ್ನು ಜು.16 ರಿಂದ ಪುನರಾರಂಭಿಸಲು ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಆದೇಶಿಸಿದ್ದಾರೆ. 9-12 ತರಗತಿಗಳ...
ಪುದುಚೆರಿ: ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವರು ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಚುನಾವಣೆಗೆ ಸೆಲ್ವಂ ಅವರೊಬ್ಬರೇ ನಾಮಪತ್ರ ಸಲ್ಲಿಸಿದ...
ನವದೆಹಲಿ: ನಿರೀಕ್ಷೆಯಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಇತ್ತೀಚಿನ ವರದಿ ಪ್ರಕಾರ, ಅಸ್ಸಾಂನಲ್ಲಿ ಶೇ.33.18, ಕೇರಳ ಶೇ.31.62, ಪುದುಚೇರಿ ಶೇ.35.71, ತಮಿಳುನಾಡು ಶೇ.22.92, ಪಶ್ಚಿಮ...