Friday, 31st March 2023

ಪುಲ್ವಾಮದಲ್ಲಿ ಗುಂಡಿನ ಚಕಮಕಿ: ಉಗ್ರರು ಪರಾರಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶನಿವಾರ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿ ಯಾಗಿದ್ದಾರೆ. ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಗುಂಡಿನ ವಿನಿಮಯದ ನಂತರ, ಇನ್ನೊಂದು ಕಡೆಯಿಂದ ಯಾವುದೇ ಪ್ರತಿಕ್ರಿಯೆ ಕಾಣಿಸಿ ಕೊಂಡಿಲ್ಲ. ಶೋಧದ ಸಮಯದಲ್ಲಿ, […]

ಮುಂದೆ ಓದಿ

ಉಗ್ರಗಾಮಿಗಳಿಂದ ವಲಸೆ ಕಾರ್ಮಿಕರ ಮೇಲೆ ದಾಳಿ

ಶ್ರೀನಗರ: ದಕ್ಷಿಣ ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಉಗ್ರಗಾಮಿಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕ ರೊಬ್ಬರ ಮೇಲೆ ನಡೆಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಉಗರ್ ಗುಂದ ಪ್ರದೇಶದಲ್ಲಿ ಉಗ್ರರು ಪಶ್ಚಿಮ...

ಮುಂದೆ ಓದಿ

ಪುಲ್ವಾಮಾ: 30 ಕೆಜಿ ತೂಕದ ಸುಧಾರಿತ ಸ್ಫೋಟಕ ಪತ್ತೆ

ಶ್ರೀನಗರ: ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆಜಿ ತೂಕದ ಸುಧಾರಿತ ಸ್ಫೋಟಕವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಭದ್ರತಾ ಪಡೆಗಳ...

ಮುಂದೆ ಓದಿ

ಪುಲ್ವಾಮಾದಲ್ಲಿ ಮೂವರು ಉಗ್ರಗಾಮಿ ಸಹಚರರ ಬಂಧನ

ಶ್ರೀನಗರ: ಜೈಶ್-ಎ-ಮೊಹಮ್ಮದ್’ಗೆ ಸೇರಿದ ಮೂವರು ಉಗ್ರಗಾಮಿ ಸಹಚರ ರನ್ನು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಿಂದ ಬಂಧಿಸಲಾಗಿದೆ. ಬಂಧಿತರನ್ನು ಜಂಡ್ವಾಲ್ ನಿವಾಸಿ ಓವೈಸ್ ಅಲ್ತಾಫ್, ಗುಡೂರ...

ಮುಂದೆ ಓದಿ

ಪ್ರತ್ಯೇಕ ಎನ್‌ಕೌಂಟರ್‌: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ. ಹಾಗೆಯೇ ಪುಲ್ವಾಮಾ ಮತ್ತು ಗಂದರ್ವಾಲ್ ಜಿಲ್ಲೆಗಳಲ್ಲಿಯೂ ಎನ್‌ಕೌಂಟರ್‌ ನಡೆದಿದ್ದು,...

ಮುಂದೆ ಓದಿ

#Pulwama
ಪುಲ್ವಾಮಾದಲ್ಲಿ 5 ಕೆಜಿ ತೂಕದ ಐಇಡಿ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನೆಯ ಜಂಟಿ ತಂಡವು ಗುರುವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 5 ಕೆಜಿ ತೂಕದ ಸುಧಾರಿತ ಸ್ಫೋಟಕ...

ಮುಂದೆ ಓದಿ

ಪುಲ್ವಾಮಾ ಎನ್‌ಕೌಂಟರ್‌: ಹಿಜ್ಬುಲ್‌ ಮುಜಾಹಿದೀನ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ನ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಭದ್ರತಾ ಪಡೆಗಳ ಮೇಲೆ ದಾಳಿ ಸೇರಿದಂತೆ, ಹಲವಾರು ವಿಧ್ವಂಸಕ ಕೃತ್ಯಗಳಲ್ಲಿ...

ಮುಂದೆ ಓದಿ

#PulwamaEncounter
ಪುಲ್ವಾಮಾ ಎನ್ಕೌಂಟರ್: ಇಬ್ಬರು ಭಯೋತ್ಪಾದಕರ ಹತ್ಯೆ

ಪುಲ್ವಾಮಾ : ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆ ಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕ ರನ್ನು ಹತ್ಯೆ ಮಾಡಲಾಗಿದೆ. ಪುಲ್ವಾಮಾದ ಕಸ್ಬಾ ಯಾರ್ ಪ್ರದೇಶದಲ್ಲಿ...

ಮುಂದೆ ಓದಿ

ಪುಲ್ವಾಮಾ ಎನ್‌ಕೌಂಟರ್‌: ಜೆಇಎಂ ಕಮಾಂಡರ್ ಶಾಮ್ ಸೋಫಿ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್’ನ ಟಾಪ್ ಕಮಾಂಡರ್ ಶಾಮ್ ಸೋಫಿ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ...

ಮುಂದೆ ಓದಿ

ಮೃತ ಉಗ್ರನ ತಂದೆಯಿಂದ ಪುಲ್ವಾಮಾದಲ್ಲಿ ಧ್ವಜಾರೋಹಣ

ಪುಲ್ವಾಮ: ಸೇನಾಪಡೆಗಳ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘ ಟನೆಯ ಕಮಾಂಡರ್​ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ...

ಮುಂದೆ ಓದಿ

error: Content is protected !!