Saturday, 12th October 2024

ಖಾಸಗಿ ಬಸ್ ಪಲ್ಟಿ: ಒಂದೇ ಕುಟುಂಬದ ಮೂವರ ಸಾವು

ಪುಣೆ: ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಇಂದು ನಸುಕಿನಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಪುಣೆಯಿಂದ ಸುಮಾರು 240 ಕಿಮೀ ದೂರದಲ್ಲಿರುವ ಕೊಲ್ಹಾಪುರ ನಗರದ ಹೊರವಲಯದಲ್ಲಿರುವ ಪುಯಿಖಾಡಿ ಗ್ರಾಮದ ಬಳಿ ಅಪಘಾತ ಸಂಭವಿ ಸಿದೆ. ಸುಮಾರು 25 ಪ್ರಯಾಣಿಕರನ್ನು ಹೊತ್ತ ಸ್ಲೀಪರ್ ಕೋಚ್ ಬಸ್ ಗೋವಾದಿಂದ ಮುಂಬೈಗೆ ತೆರಳುತ್ತಿತ್ತು ಎಂದು ತಿಳಿಸಿದ್ದಾರೆ. ಕೊಲ್ಹಾಪುರ-ರಾಧನಗರಿ ರಸ್ತೆಯ ಪುಯಿಖಾಡಿ ಬಳಿ ಬಸ್ ಚಾಲಕ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು […]

ಮುಂದೆ ಓದಿ

ತರಬೇತಿ ವಿಮಾನ ಪತನ: ತರಬೇತಿ ಪೈಲಟ್, ಬೋಧಕರಿಗೆ ಗಾಯ

ಪುಣೆ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಭಾನುವಾರ ಪತನ ಗೊಂಡಿದ್ದು, ವಿಮಾನದಲ್ಲಿದ್ದ ತರಬೇತಿ ಪೈಲಟ್ ಮತ್ತು ಬೋಧಕ...

ಮುಂದೆ ಓದಿ

ಪುಣೆಯಲ್ಲಿ ಟ್ಯಾಂಕರ್‌ಗೆ ಟ್ರಕ್‍ಗೆ ಡಿಕ್ಕಿ: ಅಪ್ರಾಪ್ತರು ಸೇರಿ ನಾಲ್ವರ ಸಾವು

ಪೂನಾ: ಮಹಾರಾಷ್ಟ್ರದ ಪುಣೆಯಲ್ಲಿ ಟ್ಯಾಂಕರ್‌ಗೆ ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಪುಣೆ-ಬೆಂಗಳೂರು ಹೆದ್ದಾರಿಯ ಸ್ವಾಮಿನಾರಾಯಣ ದೇವಸ್ಥಾನ ಮತ್ತು...

ಮುಂದೆ ಓದಿ

ಪುಣೆ ಮಾರ್ಕೆಟ್ ಹೋಟೆಲ್​ನಲ್ಲಿ ಅಗ್ನಿ ಅವಘಡ

ಪುಣೆ: ಪುಣೆಯ ಮಾರುಕಟ್ಟೆ ಆವರಣದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ನಡೆದಿದೆ. ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ...

ಮುಂದೆ ಓದಿ

ರಾಪಿಡೊ ಕಂಪನಿಯ ಸೇವೆ ನಿಲ್ಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶ

ಪುಣೆ: ಪುಣೆಯಲ್ಲಿರುವ ರಾಪಿಡೊ ಕಂಪನಿಯು ತನ್ನ ಎಲ್ಲಾ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳ ಜೊತೆಗೆ ಕಂಪನಿಯ ರಿಕ್ಷಾಗಳು, ವಿತರಣಾ ಸೇವೆಗಳು ಸಹ ಪರವಾನಗಿ...

ಮುಂದೆ ಓದಿ

ಸ್ಫೋಟಕ ಬಳಸಿ 90 ರ ದಶಕದ ಸೇತುವೆ ನೆಲಸಮ

ಪುಣೆ: ಪುಣೆಯ ಚಾಂದನಿ ಚೌಕ್ ಪ್ರದೇಶದಲ್ಲಿರುವ ಹಳೆಯ ಸೇತುವೆಯನ್ನು ಸ್ಫೋಟಕ ಬಳಸಿ ಭಾನುವಾರ ಕೆಡವಲಾಗಿದೆ. ಸೇತುವೆಯನ್ನು 90 ರ ದಶಕದ ಆರಂಭದಲ್ಲಿ ಮುಂಬೈ-ಬೆಂಗಳೂರು ಹೆದ್ದಾರಿ ಯಲ್ಲಿ (NH4)...

ಮುಂದೆ ಓದಿ

ಪುಣೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿ ದ್ದಾರೆ. ಶನಿವಾರ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ...

ಮುಂದೆ ಓದಿ

ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ

ನವದೆಹಲಿ: ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತನಗೊಂಡಿದೆ. ವಿಮಾನ ಪತನದಿಂದಾಗಿ ತರಬೇತಿಯಲ್ಲಿದ್ದ ಪೈಲೆಟ್ ಸಣ್ಣಪುಟ್ಟ ಗಾಯದಿಂದ ಪಾರಾಗಿರುವುದು ವರದಿ ಯಾಗಿದೆ. ಗಾಯಗೊಂಡ...

ಮುಂದೆ ಓದಿ

ಡೆಂಗ್ಯೂ ಜ್ವರ: ಎರಡು ವಾರಗಳಲ್ಲಿ 50 ಹೊಸ ಪ್ರಕರಣ ದೃಢ

ಪುಣೆ: ಡೆಂಗ್ಯೂ ಜ್ವರ ಹೆಚ್ಚಾಗಿದ್ದು ಕಳೆದ ಎರಡು ವಾರಗಳಲ್ಲಿ 50 ಡೆಂಗ್ಯೂ ಹೊಸ ಪ್ರಕರಣಗಳು ವರದಿಯಾಗಿದೆ. ಜನವರಿಯಿಂದ ಪುಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಆರೋಗ್ಯ ಇಲಾಖೆಯಿಂದ 200 ಡೆಂಗ್ಯೂ...

ಮುಂದೆ ಓದಿ

ಅತಿಯಾದ ಚಾರ್ಜಿಂಗ್: ಏಳು ಎಲೆಕ್ಟ್ರಿಕ್ ಬೈಕ್ ಗಳಿಗೆ ಬೆಂಕಿ

ಪುಣೆ: ಮಹಾರಾಷ್ಟ್ರದ ಪೂನಾದ ಶೋರೂಮ್ ನಲ್ಲಿ ಚಾರ್ಜಿಂಗ್ ಮಾಡುವ ವೇಳೆ ಏಳು ಎಲೆಕ್ಟ್ರಿಕ್ ಬೈಕ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪೂನಾದ ಗಂಗಾಧಾಮ್ ಬಡಾವಣೆಯಲ್ಲಿರುವ ಶೋರೂಮ್ ನಲ್ಲಿ ದುರ್ಘಟನೆ...

ಮುಂದೆ ಓದಿ