ಪುಣೆ: ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಗುರುವಾರ ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಮೃತ ಪಟ್ಟು, ಇತರ ಮೂವರು ಗಾಯ ಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾವಾಡಿ ಪಾಟ್ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭ ವಿಸಿದ್ದು, ಸರ್ವಿಸ್ ರಸ್ತೆಯಿಂದ ಬರುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ, ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇತರ ಮೂವರಿಗೆ ಗಾಯಗಳಾಗಿವೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಹಡಪ್ಸರ್ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಧಾವಿಸಿ ತನಿಖೆಯನ್ನು ಪ್ರಾರಂಭಿಸಿತು ಎಂದು ಹಿರಿಯ […]