Thursday, 25th July 2024

ಬೆಂಗಳೂರಿನ ರಿಂಗ್ ರಸ್ತೆಗೆ ಡಾ.ಪುನೀತ್ ರಾಜಕುಮಾರ್ ಹೆಸರು: ಇಂದು ಕಾರ್ಯಕ್ರಮ

ಬೆಂಗಳೂರು: ಡಾ.ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ರಿಂಗ್ ರಸ್ತೆಗೆ ಡಾ.ಪುನೀತ್ ರಾಜಕುಮಾರ್ ಹೆಸರಿಡಲು ತೀರ್ಮಾನಿಸಿದ್ದು, ಮಂಗಳವಾರ ಬೃಹತ್ ಕಾರ್ಯಕ್ರಮ ಜರುಗಲಿದೆ. ಸಿನಿಮಾ ಸೇರಿದಂತೆ ಸಾಮಾಜಿಕ ಸಾಧನೆ ಮಾಡಿ ಮಾದರಿಯಾದ ಅಭಿಮಾನಿಗಳ ಕಣ್ಮಣಿ ದಿ.ಡಾ.ಪುನೀತ್ ರಾಜಕುಮಾರ್ ಅವರ ಹೆಸರು ಚಿರಸ್ಥಾಯಿಯಾಗುವಂತೆ ಮಾಡಲು ಈ ನೀರ್ಧಾರ ಕೈಗೊಳ್ಳಲಾಗಿದೆ. ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಜಂಕ್ಷನ್ ಹಾಗೂ ಬನ್ನೇರುಘಟ್ಟವರೆಗಿನ 12ಕಿಲೋ ಮೀಟರ್ ಡಬಲ್ ರಸ್ತೆಗೆ ‘ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಹೆಸರು […]

ಮುಂದೆ ಓದಿ

ಅಂಜನಿಪುತ್ರ ಸಿನಿಮಾಕ್ಕೆ ಐದು ವರ್ಷ

ಬೆಂಗಳೂರು: ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟು ಜನಪ್ರಿಯ ನಟಿಯಾಗಿ ಗುರುತಿಸಿಕೊಂಡ ರಶ್ಮಿಕಾ 2017ರ ಡಿಸೆಂಬರ್ ನಲ್ಲಿ ತೆರೆ ಕಂಡ ಅಂಜನಿಪುತ್ರ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್...

ಮುಂದೆ ಓದಿ

ಪುನೀತ್‌ ನಟನೆಯ ‘ಗಂಧದ ಗುಡಿ’ ಫಸ್ಟ್‌ ಶೋ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ. ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮ...

ಮುಂದೆ ಓದಿ

ನ.15ರಿಂದ ಡಿ.31ರ ನಡುವೆ ಪುನೀತ್ ಉಪಗ್ರಹ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ...

ಮುಂದೆ ಓದಿ

ಆಗಸ್ಟ್ 5ರಿಂದ 15ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೊತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘ ವತಿಯಿಂದ ಆಗಸ್ಟ್ 5ರಿಂದ 15ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು...

ಮುಂದೆ ಓದಿ

ಪವರ್ ಸ್ಟಾರ್ ಹೆಸರಿನಲ್ಲಿ `ಫ್ಲವರ್ ಶೋ’: ಮುನಿರತ್ನ

ಬೆಂಗಳೂರು : ಲಾಲ್ ಬಾಗ್ ನಲ್ಲಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ...

ಮುಂದೆ ಓದಿ

ಮೇ 3ರಂದು ಪುನೀತ್‌ ರಾಜ್‌ಕುಮಾರ್‌’ಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಚಿತ್ರದುರ್ಗ : ನಗರದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಸ್ಯಾಂಡಲ್‌ವುಡ್‌ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ...

ಮುಂದೆ ಓದಿ

ಸಹಕಾರ ಕ್ಷೇತ್ರಕ್ಕೆ ಪುನೀತ್‌ ಕೊಡುಗೆ ಅಮೂಲ್ಯ

ವಿಶ್ವವಾಣಿ ಸಂದರ್ಶನ: ಪ್ರದೀಪ್ ಕುಮಾರ್‌ ಎಮ್‌. ಪುನೀತ್ ರಾಜ್‌ಕುಮಾರ್‌ಗೆ ನಾಳೆ ಸಹಕಾರ ರತ್ಮ ಪ್ರಶಸ್ತಿ ಪ್ರದಾನ ಪುನೀತ್ ಋಣ ತೀರಿಸುವ ಒಂದು ಸಣ್ಣ ಪ್ರಯತ್ನ ಸಹಕಾರ ಕ್ಷೇತ್ರದಲ್ಲಿ...

ಮುಂದೆ ಓದಿ

ಜೇಮ್ಸ್ ಚಿರಂತನ ಕಾವ್ಯ

ಅದ್ಧೂರಿಯಾಗಿ ತೆರೆ ಕಂಡ ಅಪ್ಪುವಿನ ಜೇಮ್ಸ್ ಚಲನಚಿತ್ರ ಅಭಿಮಾನಿಗಳಿಂದ ಹರಿದ ಅಭಿಮಾನದ ಮಹಾಪೂರ ಪ್ರಶಾಂತ್ ಟಿ.ಆರ್. ಬೆಂಗಳೂರು  ಪವರ್‌ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್...

ಮುಂದೆ ಓದಿ

ಫೋಟಿಸ್‌ ಆಸ್ಪತ್ರೆ ವತಿಯಿಂದ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ

ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮ ದಿನದ ಪ್ರಯುಕ್ತ ಫೋಟಿಸ್‌ ಆಸ್ಪತ್ರೆ ವತಿಯಿಂದ ಇಂದು ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ವಿಜಯನಗರದ ರಾಜ್‌ಕುಮಾರ...

ಮುಂದೆ ಓದಿ

error: Content is protected !!