Wednesday, 23rd October 2024

ಅಭಿಮಾನಿಯಂತೆ ವರ್ತಿಸಿದ ಕಾಮನ್‌ಮ್ಯಾನ್‌

ಮೂರು ದಿನವೂ ಕುಟುಂಬದ ಆಪ್ತರಂತೆ ವರ್ತಿಸಿದ ಬೊಮ್ಮಾಯಿ ಅಹಿತಕರ ಘಟನೆ ನಡೆಯದಂತೆ ಅಪ್ಪು ಅಂತ್ಯಸಂಸ್ಕಾರದ ಹೊಣೆ ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ಪುನೀತ್ ಸಾವಿಗೆ ಇಡೀ ಕರುನಾಡು ಮರುಗಿದ ಜತೆಗೆ ಅಂತಿಮ ದರ್ಶನದ ಸಂದರ್ಭದ ಹಿಂದಿನ ಕಹಿ ಘಟನೆಗಳ ಆತಂಕವೂ ಕಾಡಿತ್ತು. ಆದರೆ, ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಜತೆಗೆ, ಒಬ್ಬ ಅಭಿಮಾನಿಯಾಗಿ ವರ್ತಿಸಿದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಕಾಮನ್ ಮ್ಯಾನ್(ಸಿಎಂ) ಇಮೇಜ್ ಹೆಚ್ಚಿಸಿಕೊಂಡರು. ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಸಿಎಂ ಎಂದು ಘೋಷಣೆ ಮಾಡುತ್ತಿದ್ದಂತೆ […]

ಮುಂದೆ ಓದಿ

ಮಾರ್ಚ್ 17 ರಂದು ‘ಜೇಮ್ಸ್’ ಬಿಡುಗಡೆ ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ದಿನ ಮಾರ್ಚ್ 17 ರಂದು ‘ಜೇಮ್ಸ್’ ಬಿಡುಗಡೆಯಾಗುವ ಸಾಧ್ಯತೆ ಇದೆ. ಪುನೀತ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ‘ಜೇಮ್ಸ್’ ಕೊಡುಗೆಯಾಗಿ ನೀಡಲು...

ಮುಂದೆ ಓದಿ

1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ನಟ ವಿಶಾಲ್

ಬೆಂಗಳೂರು: ಪುನೀತ್‌ ಅವರ ಅಗಲಿಕೆಯಿಂದ ಅನಾಥಪ್ರಜ್ಞೆಯಿಂದ ಬಳಲುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಯನ್ನು ತಾವು ಹೊತ್ತುಕೊಳ್ಳುವುದಾಗಿ ತಮಿಳು ನಟ ವಿಶಾಲ್​ ಘೋಷಿಸಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ...

ಮುಂದೆ ಓದಿ

ಮದುವೆ ಮಂಟಪದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನಲ್ಲಿ ನವ ದಂಪತಿಗಳು, ಮದುವೆ ಮಂಟಪದಲ್ಲಿಯೇ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶುಕ್ರವಾರ ಮೃತಪಟ್ಟ ನಟ ಪುನೀತ್ ರಾಜ್...

ಮುಂದೆ ಓದಿ

ಪುನೀತ್ ನಿಧನ: ಕಣ್ಣೀರಿಟ್ಟ ಧಾರವಾಡದ ಪುಟಾಣಿ

ಹುಬ್ಬಳ್ಳಿ: ಅಕಾಲಿಕವಾಗಿ ಇಹಲೋಕ ತೊರೆದು ಹೋದ ಪವರ್ ಸ್ಟಾರ್ ಪುನೀತ್ ಅವರನ್ನು ನೆನೆದು ಧಾರವಾಡದ ಪುಟಾಣಿ ಅಭಿಮಾನಿ ಕಣ್ಣೀರಿಟ್ಟಳು. ಬಾಲಕಿಯ ಚಾಕಚಕ್ಯತೆ ಕಂಡು ಎರಡು ತಿಂಗಳ ಹಿಂದಷ್ಟೇ...

ಮುಂದೆ ಓದಿ

ಸಾರ್ವಜನಿಕರು, ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಸಚಿವ ಜ್ಞಾನೇಂದ್ರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ...

ಮುಂದೆ ಓದಿ

’ಅಪ್ಪು’ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬುದಾಗಿ ಹಿರಿಯ ನಟ ಜಗ್ಗೇಶ್ ಆಗ್ರಹಿಸಿದ್ದಾರೆ. ಈ ಕುರಿತಂತೆ ತಮ್ಮ ಹೇಳಿಕೆ...

ಮುಂದೆ ಓದಿ

ಪುನೀತ್ ವಿಧಿವಶ, ಕಂಠೀರವ ಸ್ಟುಡಿಯೋದಲ್ಲಿ ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ...

ಮುಂದೆ ಓದಿ

ಪುನೀತ್ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ಶೋಕ

ಬೆಂಗಳೂರು: ತಮ್ಮ ಎಳೆ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಶ್ರೇಷ್ಠ ಕಲಾವಿದರಾಗಿ, ಅಭಿಮಾನಿಗಳಲ್ಲಿ ವಿಶೇಷ ಛಾಪು ಮೂಡಿಸಿದ್ದ ನಮ್ಮೆಲ್ಲರ ನೆಚ್ಚಿನ “ಅಪ್ಪು” ಆಗಿದ್ದ ಶ್ರೀ ಪುನೀತ್ ರಾಜ್ ಕುಮಾರ್ ಅವರು...

ಮುಂದೆ ಓದಿ

ಕನ್ನಡ ಚಲನಚಿತ್ರರಂಗದ “ಅಪ್ಪು’ ಪುನೀತ್​ ರಾಜ್​ಕುಮಾರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಲನಚಿತ್ರದಲ್ಲಿ “ಅಪ್ಪು’ ಎಂದೇ ಖ್ಯಾತ ನಟ ಪುನೀತ್​ ರಾಜ್​ಕುಮಾರ್ (46) ಶುಕ್ರವಾರ ನಿಧನರಾದರು. ಅವರಿಗೆ ಗುರುವಾರ ರಾತ್ರಿಯೇ ಲಘು ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ....

ಮುಂದೆ ಓದಿ