Wednesday, 23rd October 2024

ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್’ನಲ್ಲಿ ಅಣ್ಣಯ್ಯ, ಬಿಂದಾಸ್, ರನ್ನ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಗುರುವಾರ ನಿಧನರಾಗಿದ್ದಾರೆ. 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿದ್ದ ಚಂದ್ರಶೇಖರ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕೋವಿಡ್ ನಿಂದ ಗುಣಮುಖರಾಗಿದ್ದರೂ, ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಿಸಿತ್ತು. ಈ ಹಿಂದೆ ಅಣ್ಣಯ್ಯ, ಬಿಂದಾಸ್, ರನ್ನ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರು, ಇತ್ತೀಚೆಗೆ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ಘೋಷಿಸಿದ್ದರು. ಆದರೆ ಇದಕ್ಕೂ ಮೊದಲು ಅವರು ಇಹಲೋಕ ತ್ಯಜಿಸಿದ್ದಾರೆ. ಕೆಲ ದಿನಗಳ ಹಿಂದೆ ನಿರ್ಮಾಪಕ […]

ಮುಂದೆ ಓದಿ

ಲಗಾಮ್ ಕನ್ನಡದ ಲಗಾನ್‌ ಆಗಲಿ

ರಿಯಲ್‌ ಸ್ಟಾರ್‌’ಗೆ ಪವರ್‌ ಸ್ಟಾರ್‌ ಹಾರೈಕೆ ಗಜ, ದಂಡಂ ದಶಗುಣಂ, ಬೃಂದಾವನ, ಪವರ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ಆಕ್ಷನ್‌ಕಟ್ ಹೇಳಿರುವ ನಿರ್ದೇಶಕ ಕೆ. ಮಾದೇಶ್. ಅವರೀಗ...

ಮುಂದೆ ಓದಿ

ಅಮೇಜಾನ್‌ ಪ್ರೈಮ್‌ನಲ್ಲಿ ಯುವರತ್ನ

ಏಪ್ರಿಲ್ 1ರಂದು ಬಿಡುಗಡೆಯಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯ ದ ಯುವರತ್ನ ಈಗ ಅಮೇಜಾನ್ ಪ್ರೈಮ್‌ನಲ್ಲೂ ಬಿಡುಗಡೆಯಾಗಿದೆ. ಶುಕ್ರವಾರದಿಂದ ಪ್ರೈಮ್‌ನಲ್ಲಿ...

ಮುಂದೆ ಓದಿ

ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡ ಪವರ್‌ ಸ್ಟಾರ್‌ ಪುನೀತ್

ಬೆಂಗಳೂರು : ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್ ಗುರುವಾರ ಆರೋಗ್ಯ ಕೇಂದ್ರಕ್ಕೆ ತೆರಳಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಲಸಿಕೆ ಪಡೆದಿರುವ ಕುರಿತು...

ಮುಂದೆ ಓದಿ

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ...

ಮುಂದೆ ಓದಿ

ಯುವಕರ ಕನಸಿಗೆ ಸ್ಪೂರ್ತಿ ಯುವರತ್ನ

ಪ್ರಶಾಂತ್‌ ಟಿ.ಆರ್‌ ಯೂತ್‌ಫುಲ್ ಸ್ಟೋರಿಯ ‘ಯುವರತ್ನ’ ಅದ್ಧೂರಿಯಾಗಿ ತೆರೆಗೆ ಬಂದಿದೆ. ಚಿತ್ರದಲ್ಲಿ ಯೂತ್ ಐಕಾನ್ ಆಗಿ ಹೊರ ಹೊಮ್ಮಿರುವ ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯಕ್ಕೆ ಅಭಿಮಾನಿಗಳು ಬಹುಪರಾಕ್...

ಮುಂದೆ ಓದಿ

ನವರಸ ನಾಯಕ ಜಗ್ಗೇಶ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್‌ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್‌ ಬರ್ತ್‌ಡೇ ಪ್ರಯುಕ್ತ “ತೋತಾಪುರಿ’...

ಮುಂದೆ ಓದಿ

ನಿಹಾರಿಕಾ ಅಕ್ಷಯ್ ಆರತಕ್ಷತೆ ಸಂಭ್ರಮ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಅವರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ ಸಪ್ತಪದಿ ತುಳಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ...

ಮುಂದೆ ಓದಿ

ರಾಜತಂತ್ರ ಹೆಣೆದ ರಾಜಣ್ಣ – ಹೊಸ ಗೆಟಪ್‌ನಲ್ಲಿ ದೊಡ್ಮನೆ ಮಗ

ಪ್ರಶಾಂತ್‌ ಟಿ.ಆರ್‌ ಇಷ್ಟು ದಿನ ಸ್ಟಾರ್ ನಟರ ಚಿತ್ರಗಳನ್ನು ಎದಿರು ನೋಡುತ್ತಿದ್ದ ಸಿನಿಪ್ರಿಯರಿಗೆ ಹೊಸ ವರ್ಷಕ್ಕೆ ಭರ್ಜರಿ ಉಡುಗೊರೆ ಸಿಕ್ಕಿದೆ. ರಾಜ್ಯ ಪ್ರಶಸ್ತಿ ವಿಜೇತ ನಟ, ದೊಡ್ಮನೆ...

ಮುಂದೆ ಓದಿ

ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದ ಪವರ್‌ ಸ್ಟಾರ್‌ ಪುನೀತ್ ಕುಟುಂಬ

ಧಾರವಾಡ: ಕನ್ನಡ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಹಾಗೂ ಪತ್ನಿ ಅಶ್ವಿನಿ ಸೋಮವಾರ ಸಮೀಪದ ನುಗ್ಗಿಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದಾಂಡೇಲಿಯಲ್ಲಿ ಶೂಟಿಂಗ್...

ಮುಂದೆ ಓದಿ