Saturday, 23rd November 2024

ಅಬಕಾರಿ ಕಾಯ್ದೆಗೆ ತಿದ್ದುಪಡಿ ತರಲು ಮ.ಪ್ರದೇಶ ಸಚಿವ ಸಂಪುಟ ಅನುಮೋದನೆ

ಭೋಪಾಲ್‌: ಕಳ್ಳಭಟ್ಟಿ ದಂಧೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲು ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಮಧ್ಯಪ್ರದೇಶದ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ಪ್ರಕರಣದಲ್ಲಿ ಸಾವು ಸಂಭವಿಸಿದಲ್ಲಿ ಜೀವಾವಧಿ ಸಜೆ ಮತ್ತು ತೀವ್ರ ಸ್ವರೂಪದ ದಂಡ ವಿಧಿಸಲು ಆಗುವಂತೆ ರಾಜ್ಯ ಅಬಕಾರಿ ಕಾಯ್ದೆಗೆ ತಿದ್ದುಪಡಿ ಜತೆಗೆ 20 ₹ ಲಕ್ಷದವರೆಗೂ ದಂಡ ವಿಧಿಸುವ ಪ್ರಸ್ತಾವವಿದೆ. ರಾಜ್ಯ ಶಾಸನಸಭೆ ಒಮ್ಮೆ ಮಸೂದೆಗೆ ಅನುಮೋದನೆ ನೀಡಿ ರಾಜ್ಯಪಾಲರ ಅಂಕಿತ ದೊರೆತಂತೆಯೇ ಇದು ಜಾರಿಗೆ ಬರಲಿದೆ. ಇಂದೋರ್‌ನಲ್ಲಿ ಈಚೆಗೆ ಕಳ್ಳಬಟ್ಟಿ ಸೇವಿಸಿ […]

ಮುಂದೆ ಓದಿ