Thursday, 19th September 2024

Punjab shootout

Punjab Shootout: ಪಂಜಾಬ್‌ನಲ್ಲಿ ಭೀಕರ ಘಟನೆ- ಆಪ್‌ ರೈತ ಮೋರ್ಚಾ ಅಧ್ಯಕ್ಷನನ್ನು ಗುಂಡಿಕ್ಕಿ ಹತ್ಯೆ

Punjab Shootout: ರಸ್ತೆಬದಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ತರ್ಲೋಚನ್ ಸಿಂಗ್ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಮಗ ಅವರನ್ನು ಸಮೀಪದ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಸಿಂಗ್ ಅವರ ಪುತ್ರ ಹರ್‌ಪ್ರೀತ್ ಸಿಂಗ್ ಅವರು ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಂದೆ ಓದಿ